ಜಮ್ಮು : ಕಾರು ಢಿಕ್ಕಿಯಾಗಿ 6 ಮಂದಿಗೆ ಗಂಭೀರ ಗಾಯ
Team Udayavani, Dec 4, 2017, 12:18 PM IST
ಜಮ್ಮು : ಅತ್ಯಂತ ವೇಗದಲ್ಲಿ ಧಾವಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡ ಕಾರಣ ಜಮ್ಮು – ಪಠಾಣ್ಕೋಟ್ ಹೈವೇ ಯಲ್ಲಿ ಪಾದಚಾರಿಗಳ ಮೇಲೆ ಹರಿದು ಕನಿಷ್ಠ ಆರು ಮಂದಿಯನ್ನು ಗಂಭೀರವಾಗಿ ಗಾಯಗೊಳಿಸಿತು.
ಜಮ್ಮು ದಿಂದ ಮೂವರನ್ನು ಒಯ್ಯುತ್ತಿದ್ದ ಕಾರು ಜಿಲ್ಲೆಯ ಬರವಾಲ್ ಮೋರ್ ಎಂಬಲ್ಲಿ ಹೈವೇಯಲ್ಲಿ ಪಾದಚಾರಿಗಳಿಗೆ ಢಿಕ್ಕಿ ಹೊಡೆದು ಅನಂತರ ಮರಕ್ಕೆ ಢಿಕ್ಕಿ ಹೊಡೆಯಿತು. ಪರಿಣಾಮವಾಗಿ ಒಟ್ಟು ಆರು ಮಂದಿ ಗಂಭೀರವಾಗಿ ಗಾಯಗೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ