ರಾಜಸ್ಥಾನ: 2 ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 6 ಸಾವು, ನಾಲ್ವರಿಗೆ ಗಾಯ
Team Udayavani, Mar 13, 2019, 11:44 AM IST
ಜೈಪುರ : ರಾಜಸ್ಥಾನದಲಿ ನಡೆದಿರುವ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಆರು ಮಂದಿ ಮಡಿದು ಇತರ ನಾಲ್ವರು ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರತಾಪ್ಗ್ಢ ಜಿಲ್ಲೆಯ ಪೀಪಲ್ ಖುಂಟ್ ಪ್ರದೇಶದಲ್ಲಿ ವೇಗವಾಗಿ ಧಾವಿಸುತ್ತಿದ್ದ ಪಿಕಪ್ ವ್ಯಾನ್ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟರು. ಮೂವರು ಗಾಯಗೊಂಡರು.
ಚಿತ್ತೋರ್ಗಢ ಜಿಲ್ಲೆಯಲ್ಲಿ ಡಂಪರ್ ಒಂದು ಬೈಕಿಗೆ ಢಿಕ್ಕಿ ಹೊಡೆದ ಅವಘಡದಲ್ಲಿ ರಾಮ್ಲಾಲ್ ಜಾಟ್ (55) ಮತ್ತು ಕನ್ನು ಸುತಾರ್ (15) ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು