Haryana: ನಿಂತಿದ್ದ ವಾಹನಕ್ಕೆ ಢಿಕ್ಕಿಯಾದ ಕಾರು; 6 ಮಂದಿ ದುರ್ಮರಣ
Team Udayavani, Mar 11, 2024, 9:53 AM IST
ಚಂಡೀಗಢ: ನಿಂತಿದ್ದ ವಾಹನಕ್ಕೆ ಎಕ್ಸ್ ಯುವಿ ಕಾರು ಢಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿರುವ ಘಟನೆ ಹರಿಯಾಣದ ರೇವಾರಿಯಲ್ಲಿ ಭಾನುವಾರ ತಡರಾತ್ರಿ (ಮಾ.10 ರಂದು) ನಡೆದಿದೆ.
ಮಸಾಣಿ ಗ್ರಾಮದ ಸರ್ಕಾರಿ ಶಾಲೆಯ ಬಳಿ ಅಪಘಾತ ಸಂಭವಿಸಿದ್ದು, ಎಕ್ಸ್ಯುವಿ ಕಾರು ಖಾಟೂ ಗ್ರಾಮದಿಂದ ದೆಹಲಿಗೆ ಹಿಂತಿರುಗುತ್ತಿದ್ದ ವೇಳೆ ಈ ದುರಂತ ಘಟನೆ ಸಂಭವಿಸಿದೆ.
ಖಾರ್ಖರ ಗ್ರಾಮದ ಬಳಿ ಪಂಕ್ಚರ್ ಆದ ಕಾರಿನ ಟೈರನ್ನು ಬದಲಾಯಿಸುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಎಕ್ಸ್ಯುವಿ ಕಾರು ನಿಂತಿದ್ದ ವಾಹನಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಆರು ಮಂದಿಗೆ ಗಾಯಗಳಾಗಿವೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ