ಮಹಿಳಾ ಉದ್ಯೋಗಿಗಳಿಗೆ ಮಕ್ಕಳ ದತ್ತು ಸ್ವೀಕಾರಕ್ಕೆ 6 ತಿಂಗಳು ರಜೆ
Team Udayavani, Sep 6, 2022, 8:00 PM IST
ಸಾಂದರ್ಭಿಕ ಚಿತ್ರ.
ಶಿಮ್ಲಾ: ಹಿಮಾಚಲ ಪ್ರದೇಶ ಸರ್ಕಾರ ಅಲ್ಲಿನ ಮಹಿಳಾ ಉದ್ಯೋಗಿಗಳಿಗೆ ಆರು ತಿಂಗಳ ಮಕ್ಕಳ ದತ್ತು ರಜೆಯನ್ನು ಅನುಮೋದಿಸಿದೆ.
ಮಕಳನ್ನು ದತ್ತು ತೆಗೆದುಕೊಳ್ಳಲು ಇಚ್ಛಿಸುವ ಪೂರ್ಣಾವಧಿ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ 180 ದಿನಗಳ ರಜೆ ನೀಡಲು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ನೇತೃತ್ವದ ಸಚಿವ ಸಂಪುಟ ಸಮಿತಿ ಅನುಮೋದಿಸಿದೆ.
ಜತೆಗೆ ಮುಖ್ಯಮಂತ್ರಿ ಶೋಧ ಪ್ರೋತ್ಸಾಹ ಯೋಜನೆಯಡಿಯಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 3,000 ರೂ. ಶಿಷ್ಯವೇತನ ನೀಡಲು ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ