Udayavni Special

6 ಎಂಪಿಗಳ ಅಮಾನತು


Team Udayavani, Aug 5, 2021, 6:37 AM IST

6 ಎಂಪಿಗಳ ಅಮಾನತು

ಹೊಸದಿಲ್ಲಿ:  ಪೆಗಾಸಸ್‌ ವಿವಾದದ ಬಗ್ಗೆ ಚರ್ಚೆಯಾಗಬೇಕು ಎಂದು ಪಟ್ಟು ಹಿಡಿದು ರಾಜ್ಯಸಭೆಯಲ್ಲಿ ಪ್ರತಿಭಟಿಸುತ್ತಿದ್ದ ಆರು ಮಂದಿ ಟಿಎಂಸಿ ಸಂಸದರನ್ನು ದಿನದ ಮಟ್ಟಿಗೆ ಅಮಾನತು ಮಾಡಲಾಗಿದೆ.

ನಿಯಮ 255ರ ಅನ್ವಯ ಸಭಾಪತಿ ಎಂ.ವೆಂಕಯ್ಯ ನಾಯ್ಡು ಈ ಕ್ರಮ ಕೈಗೊಂಡಿದ್ದಾರೆ. ಪೆಗಾಸಸ್‌ ವಿಚಾರದ ಬಗ್ಗೆ ಚರ್ಚೆ ನಡೆಸಲು ಸದನ ಸಮಿತಿಯಲ್ಲಿ ಚರ್ಚೆಯಾಗಿ ನಿರ್ಧಾರವಾಗದೆ, ಅದನ್ನು ಚರ್ಚೆಗೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ, ವಾಪಸ್‌ ಸೀಟ್‌ಗಳತ್ತ ತೆರಳಿ ಎಂದು ಮನವಿ ಮಾಡಿದರು. ಅದನ್ನು ಲೆಕ್ಕಿಸದೆ 6 ಸಂಸದರು ಭಿತ್ತಿಪತ್ರ ಹಿಡಿದುಕೊಂಡು ಸದನ ಮುಂಗಟ್ಟೆ ಯಲ್ಲಿ ಪ್ರತಿಭಟನೆ ನಡೆಸಿದರು. ಹೀಗಾಗಿ ಕ್ರುದ್ಧಗೊಂಡ ಸಂಸದರು ಗದ್ದಲ ಮುಂದು ವರಿಸಿದರು. ಗತ್ಯಂತರವಿಲ್ಲದೆ ನಿಯಮ 255ರ ಅನ್ವಯ ಸಭಾಪತಿ  ಸಂಸದರನ್ನು ದಿನದ ಮಟ್ಟಿಗೆ ಅಮಾನತು ಮಾಡುವ ನಿರ್ಧಾರ ಪ್ರಕಟಿಸಿದರು.

ಇದೇ ವೇಳೆ, ದೇಶದಲ್ಲಿ ವಿಮಾನಯಾನ ಸೌಲಭ್ಯ ವಿಸ್ತರಿಸುವ ನಿಟ್ಟಿನಲ್ಲಿ ಅನುಕೂಲವಾಗುವಂತೆ ಭಾರತದ ವಿಮಾನ ನಿಲ್ದಾಣಗಳ ವಿತ್ತೀಯ ನಿಯಂತ್ರಣ ಪ್ರಾಧಿಕಾರ ಮಸೂದೆ 2021 (ಎಇಆರ್‌ಎ)ನ್ನು ಅಂಗೀಕರಿಸಲಾಯಿತು. ನಂತರ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಯಿತು.

2 ಮಸೂದೆ ಅಂಗೀಕಾರ :

ಲೋಕಸಭೆಯಲ್ಲಿ ಪರಿಸ್ಥಿತಿ ಭಿನ್ನವೇನೂ ಆಗಿರಲಿಲ್ಲ. ಗದ್ದಲದ ನಡುವೆಯೇ ತೆಂಗು ಅಭಿವೃದ್ಧಿ ಮಂಡಳಿ (ತಿದ್ದುಪಡಿ) ಮಸೂದೆ, ರಾಷ್ಟ್ರೀಯ ರಾಜಧಾನಿ ವ್ಯಾಪ್ತಿ ಪ್ರದೇಶ ಮತ್ತು ಸುತ್ತುಮುತ್ತಲ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ನಿರ್ವಹಣೆಗೆ ಆಯೋಗ ಮಸೂದೆಕಕ್ಕೆ ಅನುಮತಿ ಪಡೆದುಕೊಳ್ಳಲಾಗಿದೆ. ನಂತರ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಯಿತು.

ಟಾಪ್ ನ್ಯೂಸ್

fbdfgtre

ಕೋವಿಡ್ : 8 ಜಿಲ್ಲೆಯಲ್ಲಿ ಶೂನ್ಯ ಪ್ರಕರಣ | ರಾಜ್ಯದಲ್ಲಿಂದು 677 ಹೊಸ ಕೇಸ್ ಪತ್ತೆ

dxfvsfrefe

“Me Too” ಆರೋಪಿ ಚರಣ್‍ಜಿತ್ ಮುಖ್ಯಮಂತ್ರಿ ಸ್ಥಾನಕ್ಕೆ ಅನರ್ಹ| ರಾಷ್ಟ್ರೀಯ ಮಹಿಳಾ ಆಯೋಗ

fgdfgdrt

ನಟಿ ಶಿಲ್ಪಾ ಶೆಟ್ಟಿ ಪತಿ ಕುಂದ್ರಾಗೆ ಸಿಕ್ತು ಜಾಮೀನು

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಅಸೆ

CETಯ ಐದು ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಮೈಸೂರಿನ ಮೇಘನ್ ಗೆ ವೈದ್ಯನಾಗುವ ಆಸೆ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ಮೈಸೂರು: ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

ಮೈಸೂರು: ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

ಯೋಗ ಚಿಕಿತ್ಸೆಯಿಂದ ಹಲವು ರೋಗಗಳು ದೂರ

ಯೋಗ ಚಿಕಿತ್ಸೆಯಿಂದ ಹಲವು ರೋಗಗಳು ದೂರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dxfvsfrefe

“Me Too” ಆರೋಪಿ ಚರಣ್‍ಜಿತ್ ಮುಖ್ಯಮಂತ್ರಿ ಸ್ಥಾನಕ್ಕೆ ಅನರ್ಹ| ರಾಷ್ಟ್ರೀಯ ಮಹಿಳಾ ಆಯೋಗ

fgdfgdrt

ನಟಿ ಶಿಲ್ಪಾ ಶೆಟ್ಟಿ ಪತಿ ಕುಂದ್ರಾಗೆ ಸಿಕ್ತು ಜಾಮೀನು

ಗಾಂಧಿ ಜಯಂತಿಯಂದು ಕನ್ನಯ್ಯ, ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ?

ಗಾಂಧಿ ಜಯಂತಿಯಂದು ಕನ್ನಯ್ಯ, ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ?

zrgrewr

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

dfsdfe

“ಸಮಯ ಎಲ್ಲದ್ದಕ್ಕೂ ಉತ್ತರ ನೀಡಲಿದೆ”: ಐಟಿ ದಾಳಿಗೆ ನಟ ಸೋನು ಸೂದ್ ಪ್ರತಿಕ್ರಿಯೆ  

MUST WATCH

udayavani youtube

ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

udayavani youtube

ನಿಮ್ಮ ಅಧಿಕಾರಿಗಳನ್ನು ಸಂಜೆಯೊಳಗೆ ಸಸ್ಪೆಂಡ್ ಮಾಡಿ : ಮಾಜಿ ಸ್ಪೀಕರ್​ ರಮೇಶ್​ ಕುಮಾರ್​

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

udayavani youtube

ಗಿಫ್ಟ್ ಕೊಡುವ ನೆಪದಲ್ಲಿ ಮಹಿಳಾ ಸಿಬ್ಬಂದಿಗೆ ಮಚ್ಚಿನಿಂದ ಹಲ್ಲೆ

udayavani youtube

ರಸ್ತೆ ದಾಟುವ ವೇಳೆ ಕಾರಿನಡಿ ಬಿದ್ದರೂ ಪವಾಡಸದೃಶವಾಗಿ ಪಾರಾದ ಬಾಲಕ

ಹೊಸ ಸೇರ್ಪಡೆ

ಅಜ್ಜಿ ಆಪರೇಷನ್‌ ನೆರವಿಗೆ ಮೊಮ್ಮಗನ ಮೊರೆ

ಅಜ್ಜಿ ಆಪರೇಷನ್‌ ನೆರವಿಗೆ ಮೊಮ್ಮಗನ ಮೊರೆ

ಹೃದ್ರೋಗ ಆಸ್ಪತ್ರೆಗಳ ಸುಧಾರಣೆ ಅಗತ್ಯ: ಡಾ| ಜವಳಿ

ಹೃದ್ರೋಗ ಆಸ್ಪತ್ರೆಗಳ ಸುಧಾರಣೆ ಅಗತ್ಯ: ಡಾ| ಜವಳಿ

fbdfgtre

ಕೋವಿಡ್ : 8 ಜಿಲ್ಲೆಯಲ್ಲಿ ಶೂನ್ಯ ಪ್ರಕರಣ | ರಾಜ್ಯದಲ್ಲಿಂದು 677 ಹೊಸ ಕೇಸ್ ಪತ್ತೆ

ಅನುಕಂಪ ಹುದ್ದೆ ಆಕಾಂಕ್ಷಿಗಳಿಗೆ ಹೊಸಗನಸು!

ಅನುಕಂಪ ಹುದ್ದೆ ಆಕಾಂಕ್ಷಿಗಳಿಗೆ ಹೊಸಗನಸು!

ಸುಳ್ಳು ಪ್ರಚಾರವೇ ಬಿಜೆಪಿ ಅಜೆಂಡಾ

ಸುಳ್ಳು ಪ್ರಚಾರವೇ ಬಿಜೆಪಿ ಅಜೆಂಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.