ಹೇರ್ ಕಟ್ ಮಾಡಿಸಿಕೊಳ್ಳಲೆಂದು ಸಲೂನ್ ಗೆ ತೆರಳಿದ್ದ 6 ಮಂದಿಗೆ ಕೋವಿಡ್-19 ಪಾಸಿಟಿವ್: ವರದಿ


Team Udayavani, Apr 26, 2020, 9:35 AM IST

saloon

ಭೋಪಾಲ್: ಕ್ಷೌರ (ಹೇರ್ ಕಟ್) ಮಾಡಿಸಿಕೊಳ್ಳಲೆಂದು ಸಲೂನ್ ಗೆ ತೆರಳಿದ 6 ಮಂದಿ ವ್ಯಕ್ತಿಗಳಿಗೆ ಕೋವಿಡ್ -19 ಸೋಂಕು ತಗುಲಿರುವ ಘಟನೆ ಮಧ‍್ಯಪ್ರದೇಶದ ಗ್ರಾಮವೊದರಲ್ಲಿ ನಡೆದಿದೆ. ಇದೀಗ ಗ್ರಾಮವನ್ನು  ಸೀಲ್ ಡೌನ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ,

ಎನ್ ಡಿಟಿವಿ ವರದಿಯ ಪ್ರಕಾರ ಕ್ಷೌರ ಮಾಡುವಾತ ಎಲ್ಲಾ ಆರು ಜನರಿಗೂ ಹೇರ್ ಕಟ್ ಮತ್ತು ಶೇವಿಂಗ್ ಮಾಡುವಾಗ  ಒಂದೇ ಬಟ್ಟೆಯನ್ನು ಉಪಯೋಗಿಸಿದ್ದಾನೆ.

ಇದಕ್ಕೂ ಮೊದಲು ಇಂದೋರ್ ನ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಖಾರಾಗೋನ್ ಗ್ರಾಮಕ್ಕೆ ಬಂದು ಹೇರ್ ಕಟ್ ಮಾಡಿಸಿಕೊಂಡಿದ್ದು ತದನಂತರದಲ್ಲಿ ಈತನಿಗೆ ಕೋವಿಡ್ 19 ಸೋಂಕು ಇರುವುದು ಪತ್ತೆಯಾಗಿತ್ತು. ಈತನಿಗೆ ಉಪಯೋಗಿಸಿದ್ದ ಬಟ್ಟೆಯನ್ನೇ ಕ್ಷೌರಿಕ ಇತರ 6 ಮಂದಿಗೂ ಬಳಸಿದ್ದು ಆರು ಜನರಿಗೂ ಕೋವಿಡ್ -19 ಪಾಸಿಟಿವ್ ವರದಿ ಬಂದಿದೆ.

ಆದರೆ ಇದೇ ಕ್ಷೌರದಂಗಡಿಯಲ್ಲಿ  ಇನ್ನೂ 12 ಜನರು ಹೇರ್ ಕಟ್ ಮಾಡಿಸಿಕೊಂಡಿದ್ದು ಇನ್ನಷ್ಟೇ ವರದಿ ಬರಬೇಕಾಗಿದೆ. ಆಶ್ಚರ್ಯವೆಂದರೇ ಕ್ಷೌರ ಮಾಡಿದಾತನಿಗೆ ನೆಗೆಟಿವ್ ವರದಿ ಬಂದಿದೆ.

ಖಾರಗೋನ್ ಗ್ರಾಮದಲ್ಲಿ 60 ಮಂದಿಗೆ ಸೋಂಕು ತಗುಲಿದ್ದು ಇದರಲ್ಲಿ 6 ಜನರು ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.