ರಾಜಸ್ಥಾನ :ಉದ್ಯಮಿ ಕೊಟ್ಟ ಊಟ ಸೇವಿಸಿ 60 ಶಾಲಾ ಮಕ್ಕಳು ಅಸ್ವಸ್ಥ
Team Udayavani, Sep 22, 2017, 7:13 PM IST
ಬರನ್, ರಾಜಸ್ಥಾನ : ರಾಜ್ಯಸ್ಥಾನದ ಬರನ್ ಎಂಬಲ್ಲಿನ ಶಾಲೆಯೊಂದರಲ್ಲಿ ಉದ್ಯಮಿಯೋರ್ವರ ನೀಡಿದ ಮಧ್ಯಾಹ್ನದ ಊಟವನ್ನು ಸೇವಿಸಿದ ಕನಿಷ್ಠ 60 ಮಂದಿ ಮಕ್ಕಳು ಅಸ್ವಸ್ಥರಾಗಿ ವಿಷಾಹಾರ ಸೇವನೆಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದರು.
ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿರುವ ಎಲ್ಲ ಮಕ್ಕಳನ್ನು ಜಿಲ್ಲಾ ಸರಕಾರಿ ಅಸ್ಪತ್ರೆಗೆ ಸೇರಿಸಲಾಗಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ತಿಳಿಸಿದೆ.
ಸಕಾಲಿಕ ಚಿಕಿತ್ಸೆಯಿಂದಾಗಿ ಮಕ್ಕಳು ಇದೀಗ ಚೇತರಿಸಿಕೊಳ್ಳುತ್ತಿರುವುದಾಗಿ ತಿಳಿದು ಬಂದಿದೆ.
ಈ ವರ್ಷ ಮಾರ್ಚ್‌ನಲ್ಲಿ ರಾಜಸ್ಥಾನದ ಧೋಲ್‌ಪುರದಲ್ಲಿ ಸುಮಾರು 200 ಮಂದಿ ಹಳಸಲು ಆಹಾರವನ್ನು ಸೇವಿಸಿ ಅಸ್ವಸ್ಥರಾಗಿದ್ದರು. ಅನೇಕರಿಗೆ ವಾಂತಿ ಭೇದಿ ಉಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಸಗೊಬ್ಬರ ಪೂರೈಕೆಗೆ ಅಗತ್ಯ ಕ್ರಮ: ಪ್ರಧಾನಿ ನರೇಂದ್ರ ಮೋದಿ
4 ದಿನಗಳಲ್ಲಿ 12 ಉಗ್ರರ ಸಂಹಾರ; ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ
ಬಿಹಾರದಲ್ಲಿ ಅತಿದೊಡ್ಡ ಚಿನ್ನದ ನಿಕ್ಷೇಪ : ಚಿನ್ನದ ಗಣಿಗಾರಿಕೆಗೆ ಅವಕಾಶ ನೀಡಲು ತಯಾರಿ
ತಿರುಪತಿಯಲ್ಲಿ ಭಕ್ತ ಜನ ಸಾಗರ : “ಕೆಲ ದಿನಗಳ ಕಾಲ ತಿರುಪತಿಗೆ ಬರಬೇಡಿ’
ಗೋವಾದಲ್ಲಿ ಕ್ರೈಸ್ತ ಪಾದ್ರಿ ಬಂಧನ : ಮತಾಂತರ ಸಹಿಸುವುದಿಲ್ಲ ಎಂದ ಸಿಎಂ ಸಾವಂತ್