ಭಾರತದಲ್ಲಿ ಕೊರೊನಾ ಸಾವಿನ ಸಂಖ್ಯೆ 3ಕ್ಕೆ ಏರಿಕೆ: ಮುಂಬೈನಲ್ಲಿ 64 ವರ್ಷದ ವ್ಯಕ್ತಿ ಸಾವು
ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ಮಹಾಮಾರಿ ದೇಶಾದ್ಯಂತ ವೇಗವಾಗಿ ಹಬ್ಬಲಾರಂಭಿಸಿದೆ.
Team Udayavani, Mar 17, 2020, 11:27 AM IST
Representative Image
ಮುಂಬೈ: ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ಮಹಾಮಾರಿ ದೇಶಾದ್ಯಂತ ವೇಗವಾಗಿ ಹಬ್ಬಲಾರಂಭಿಸಿದ್ದು, ಮತ್ತೊಂದೆಡೆ ಮಹಾರಾಷ್ಟ್ರದಲ್ಲಿ 64 ವರ್ಷದ ವೃದ್ಧರೊಬ್ಬರು ಮಂಗಳವಾರ ಸಾವನ್ನಪ್ಪಿದ್ದು, ಇದರೊಂದಿಗೆ ಭಾರತದಲ್ಲಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದವರ ಸಂಖ್ಯೆ 3ಕ್ಕೆ ಏರಿದಂತಾಗಿದೆ.
ಮುಂಬೈಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 64ವರ್ಷದ ಕೊರೊನಾ ಸೋಂಕಿಗೆ ಒಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ