ದುಬೈನಿಂದ ಬಂದಾತನಿಂದ 76 ಲಕ್ಷ ರೂ. ಮೌಲ್ಯದ ಚಿನ್ನ ವಶ, ಅರೆಸ್ಟ್
Team Udayavani, Jul 31, 2017, 5:02 PM IST
ಹೊಸದಿಲ್ಲಿ : ಸುಮಾರು 76 ಲಕ್ಷ ರೂ. ಮೌಲ್ಯದ ಚಿನ್ನವನ್ನು ದೇಶದೊಳಗೆ ಕಳ್ಳಸಾಗಣೆ ಮಾಡಿ ತರುತ್ತಿದ್ದ 64 ವರ್ಷ ಪ್ರಾಯದ ವ್ಯಕ್ತಿಯೋರ್ವನನ್ನು ಕಸ್ಟಮ್ಸ್ ಅಧಿಕಾರಿಗಳು ಇಲ್ಲಿನ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ದುಬೈನಿಂದ ಬಂದ ಈ ವ್ಯಕ್ತಿಯು ಚಿನ್ನವನ್ನು ವಾಟರ್ ಹೀಟರ್ ಮತ್ತು ಮೀಟ್ ಮಿನ್ಸರ್ನ ಟ್ರಾನ್ಸ್ಫಾರ್ಮರ್ನಲ್ಲಿ ಅಡಗಿಸಿಟ್ಟಿದ್ದುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದರು. ಚಿನ್ನವನ್ನು ವಶಕ್ಕೆ ತೆಗೆದುಕೊಂಡ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದರು.
ವ್ಯಕ್ತಿಯು ಚಿನ್ನವನ್ನು ತಾನು ತಂದಿದ್ದ ಉಪಕರಣಗಳಲ್ಲಿನ ಹಾಳೆಯಂತೆ ಯಾರಿಗೂ ಗೊತ್ತಾಗದ ರೀತಿಯಲ್ಲಿ ಬಳಸಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್