7 ದಿನ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯ


Team Udayavani, Aug 3, 2020, 8:44 AM IST

7 ದಿನ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯ

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ವಿಮಾನ ಪ್ರಯಾಣಿಕರಿಗೆ ಆ.8ರಿಂದ ಅನ್ವಯವಾಗುವಂತೆ ನಿಯಮಗಳನ್ನು ಪರಿಷ್ಕರಿಸಲಾಗಿದೆ. ವಿದೇಶಗಳಿಂದ ಭಾರತಕ್ಕೆ ಬಂದಿಳಿಯುವ ಪ್ರಯಾಣಿಕರಿಗೆ 7 ದಿನಗಳ ಪಾವತಿ ಮಾದರಿಯ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯಗೊಳಿಸಲಾಗಿದೆ. ಪ್ರತಿಯೊಬ್ಬ ಪ್ರಯಾಣಿಕರು ರಿಯಲ್‌ ಟೈಮ್‌ ರಿವರ್ಸ್‌ ಟ್ರಾನ್ಸ್‌ಕ್ರಿಪ್ಷನ್‌ ಪಾಲಿಮೆರೇಜ್‌ ಚೇನ್‌ ರಿಯಾಕ್ಷನ್‌ ಫ‌ಲಿತಾಂಶವನ್ನು ಕಡ್ಡಾಯವಾಗಿ ಸಲ್ಲಿಸಬೇಕಿದೆ. ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವುದಾಗಿ ಕೇಂದ್ರ ಎಚ್ಚರಿಸಿದೆ.

ನಿಬಂಧನೆಗಳೇನು: –ಹೊರ ದೇಶಗ ಳಿಂದ ಬರುವ ಪ್ರತಿಯೊಬ್ಬ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್‌ ಕಡ್ಡಾಯ. ಅದರಲ್ಲಿ 7 ದಿನಗಳು ಪಾವತಿ ಮಾದರಿಯ ಸಾಂಸ್ಥಿಕ ಕ್ವಾರಂಟೈನ್‌, ಉಳಿದ 7 ದಿನ ಮನೆಯಲ್ಲಿ ಐಸೋಲೇಷನ್‌.

-ಗುರುತರ ಕಾರಣವಿದ್ದಲ್ಲಿ ಮಾತ್ರ ಪ್ರಯಾಣಕ್ಕೆ ಅವಕಾಶ. ಪ್ರಸವ, ಕುಟುಂಬ ಸದಸ್ಯರ ಸಾವು, 10ಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ತಂದೆ-ತಾಯಿ ಗಳು ಗಂಭೀರ ಕಾಯಿಲೆಗೆ ತುತ್ತಾಗಿದ್ದರೆ ಅಂಥವರಿಗೆ 14 ದಿನಗಳ ಕ್ವಾರಂಟೈನ್‌ ಕಡ್ಡಾಯ.

-ಪ್ರಯಾಣಿಕರು ಸಲ್ಲಿಸಿರುವ ಪ್ರಮಾಣ ಪತ್ರ ಸರಿ ಎಂಬ ಮತ್ತೂಂದು ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯ. ಸುಳ್ಳು ಪ್ರಮಾಣ ಸಲ್ಲಿಸಿದವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುತ್ತದೆ.

-ಪ್ರಮಾಣ ಪತ್ರಗಳ ಬಗೆಗಿನ ಸ್ವ ಷೋಷಣಾ ಪತ್ರಗಳನ್ನು ಪ್ರಯಾಣ ಆರಂಭಿಸುವ 72 ಗಂಟೆಗಳ ಮುನ್ನ newdelhiairport.in ವೆಬ್‌ಸೈಟ್‌ಗೆ ಸಲ್ಲಿಸಬೇಕು.

ಟಾಪ್ ನ್ಯೂಸ್

satish jarkiholi

ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ: ಸತೀಶ್ ಜಾರಕಿಹೊಳಿ

ಶೀಘ್ರದಲ್ಲೇ ಘನತ್ಯಾಜ್ಯ, ಕೊಳಚೆ ನೀರಿನಿಂದಲೂ ಸಂಚರಿಸಲಿದೆ ಬಸ್, ಕಾರು: ಗಡ್ಕರಿ ಕನಸು

ಶೀಘ್ರದಲ್ಲೇ ಘನತ್ಯಾಜ್ಯ, ಕೊಳಚೆ ನೀರಿನಿಂದಲೂ ಸಂಚರಿಸಲಿದೆ ಬಸ್, ಕಾರು: ಗಡ್ಕರಿ ಕನಸು

ಸಫಾರಿ ವಾಹನದ ಮೇಲೆ ದಾಳಿ ಮಾಡಿದ 13 ಅಡಿ ಎತ್ತರದ ಆನೆ: ಓಟಕ್ಕಿತ್ತ ಜನರು! ವಿಡಿಯೋ ವೈರಲ್

ಸಫಾರಿ ವಾಹನದ ಮೇಲೆ ದಾಳಿ ಮಾಡಿದ 13 ಅಡಿ ಎತ್ತರದ ಆನೆ: ಓಟಕ್ಕಿತ್ತ ಜನರು! ವಿಡಿಯೋ ವೈರಲ್

ನಥಿಂಗ್‍ ಇಯರ್ (1) ಹೊಸ ಆವೃತ್ತಿ ಬಿಡುಗಡೆ: ಏನಿದರ ವಿಶೇಷತೆ?

ನಥಿಂಗ್‍ ಇಯರ್ (1) ಹೊಸ ಆವೃತ್ತಿ ಬಿಡುಗಡೆ: ಏನಿದರ ವಿಶೇಷತೆ?

vote

ಮೈಸೂರಿನಲ್ಲಿ ಸಂವಾದ ;ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪರಿಷತ್ ಅಭ್ಯರ್ಥಿಗಳು ತಬ್ಬಿಬ್ಬು

ಕೋವಿಡ್ ತಡೆಗೆ ಅಂತಾರಾಷ್ಟ್ರೀಯ ವಿಮಾನಗಳನ್ನು ನಿಲ್ಲಿಸಿ: ಸಿದ್ದರಾಮಯ್ಯ ಸಲಹೆ

ಕೋವಿಡ್ ತಡೆಗೆ ಅಂತಾರಾಷ್ಟ್ರೀಯ ವಿಮಾನಗಳನ್ನು ನಿಲ್ಲಿಸಿ: ಸಿದ್ದರಾಮಯ್ಯ ಸಲಹೆ

ಎಚ್ಚರಿಕೆ! ದೆಹಲಿ ಆಸ್ಪತ್ರೆಯಲ್ಲಿ ಒಮಿಕ್ರಾನ್ ಸೋಂಕು ತಗುಲಿದ 12 ಮಂದಿ ಆಸ್ಪತ್ರೆಗೆ ದಾಖಲು

ಎಚ್ಚರಿಕೆ! ದೆಹಲಿ ಆಸ್ಪತ್ರೆಯಲ್ಲಿ ಒಮಿಕ್ರಾನ್ ಸೋಂಕು ತಗುಲಿದ 12 ಮಂದಿ ಆಸ್ಪತ್ರೆಗೆ ದಾಖಲು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಚ್ಚರಿಕೆ! ದೆಹಲಿ ಆಸ್ಪತ್ರೆಯಲ್ಲಿ ಒಮಿಕ್ರಾನ್ ಸೋಂಕು ತಗುಲಿದ 12 ಮಂದಿ ಆಸ್ಪತ್ರೆಗೆ ದಾಖಲು

ಎಚ್ಚರಿಕೆ! ದೆಹಲಿ ಆಸ್ಪತ್ರೆಯಲ್ಲಿ ಒಮಿಕ್ರಾನ್ ಸೋಂಕು ತಗುಲಿದ 12 ಮಂದಿ ಆಸ್ಪತ್ರೆಗೆ ದಾಖಲು

ಪಾಕಿಸ್ತಾನಕ್ಕೂ, ದೆಹಲಿ ವಾಯುಗುಣಮಟ್ಟ ಕಲುಷಿತಗೊಳ್ಳಲು ಏನು ಸಂಬಂಧ: ಸುಪ್ರೀಂಕೋರ್ಟ್

ಪಾಕಿಸ್ತಾನಕ್ಕೂ, ದೆಹಲಿ ವಾಯುಗುಣಮಟ್ಟ ಕಲುಷಿತಗೊಳ್ಳಲು ಏನು ಸಂಬಂಧ: ಸುಪ್ರೀಂಕೋರ್ಟ್

ಭಾರತದಲ್ಲಿ 9,216 ಕೋವಿಡ್ ಪ್ರಕರಣ ಪತ್ತೆ, 391 ಮಂದಿ ಸಾವು; ಸಕ್ರಿಯ ಪ್ರಕರಣ ಏರಿಕೆ

ಭಾರತದಲ್ಲಿ 9,216 ಕೋವಿಡ್ ಪ್ರಕರಣ ಪತ್ತೆ, 391 ಮಂದಿ ಸಾವು; ಸಕ್ರಿಯ ಪ್ರಕರಣ ಏರಿಕೆ

ಜೋಹರ್‌ ಕಣಿವೆ ರಸ್ತೆ 2023ರಲ್ಲಿ ಮುಕ್ತಾಯ

ಜೋಹರ್‌ ಕಣಿವೆ ರಸ್ತೆ 2023ರಲ್ಲಿ ಮುಕ್ತಾಯ

ಭಾರತದಲ್ಲಿ ಒಮಿಕ್ರಾನ್‌ ಅಪಾಯಕಾರಿಯಲ್ಲ!

ಭಾರತದಲ್ಲಿ ಒಮಿಕ್ರಾನ್‌ ಅಪಾಯಕಾರಿಯಲ್ಲ!

MUST WATCH

udayavani youtube

ಸರ್ಕಾರಿ ಕಚೇರಿಯಲ್ಲಿನ ಕಾಗದ ಹೊತ್ತೊಯ್ದ ಮೇಕೆ ಹಿಂದೆ ಓಡುತ್ತಿರುವ ನೌಕರರು

udayavani youtube

ಅಜ್ಜಂಪುರ ತಾಲೂಕಿನ ಹಲವೆಡೆ ವರುಣನ ಅಬ್ಬರ

udayavani youtube

‘Car’bar with Merwyn Shirva | Episode 2|

udayavani youtube

ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಒಮಿಕ್ರಾನ್ ವೈರಸ್ : ಇಬ್ಬರಲ್ಲಿ ಪತ್ತೆಯಾದ ಸೋಂಕು

udayavani youtube

ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

ಹೊಸ ಸೇರ್ಪಡೆ

milk rate

ರೈತರ ಹಾಲಿನ ಖರೀದಿ ದರ ಕನಿಷ್ಠ 30ರೂ.ಗೆ ಏರಿಸಿ

12protest

ಬೆಳೆ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ

satish jarkiholi

ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ: ಸತೀಶ್ ಜಾರಕಿಹೊಳಿ

ಶೀಘ್ರದಲ್ಲೇ ಘನತ್ಯಾಜ್ಯ, ಕೊಳಚೆ ನೀರಿನಿಂದಲೂ ಸಂಚರಿಸಲಿದೆ ಬಸ್, ಕಾರು: ಗಡ್ಕರಿ ಕನಸು

ಶೀಘ್ರದಲ್ಲೇ ಘನತ್ಯಾಜ್ಯ, ಕೊಳಚೆ ನೀರಿನಿಂದಲೂ ಸಂಚರಿಸಲಿದೆ ಬಸ್, ಕಾರು: ಗಡ್ಕರಿ ಕನಸು

11election

ಯಡ್ರಾಮಿ ಪಪಂಗೆ ಕೂಡಿಬಾರದ ಮಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.