ಆನೆ ಹಿಂಡೇ ಬಲಿ : ವಿದ್ಯುತ್ ಪ್ರವಹಿಸಿ 7 ಕಾಡಾನೆಗಳ ದಾರುಣ ಸಾವು
Team Udayavani, Oct 27, 2018, 10:30 AM IST
ಧೆಂಕನಾಲ್ (ಒಡಿಶಾ ): ಜಿಲ್ಲೆಯ ಕಮಲಾಂಗ ಎಂಬಲ್ಲಿ ವಿದ್ಯುತ್ ಶಾಕ್ಗೆ ಗುರಿಯಾಗಿ 7 ಕಾಡಾನೆಗಳು ದಾರುಣವಾಗಿ ಸಾವನ್ನಪ್ಪಿವೆ.
ಶನಿವಾರ ಬೆಳಗ್ಗೆ 7 ಆನೆಗಳ ಶವಗಳನ್ನು ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಕೂಡಲೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಅಧಿಕಾರಿಗಳು ಮತ್ತು ಸಾವಿರಾರು ಜನರು ಸ್ಥಳಕ್ಕೆ ದೌಡಾಯಿಸಿ ಆನೆಗಳ ಕಳೇಬರಗಳನ್ನು ವೀಕ್ಷಸುತ್ತಿದ್ದಾರೆ.
ನೀರಿನ ಹೊಂಡದ ಬಳಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಒಂದೇ ಸಮಯದಲ್ಲಿ ಸ್ಪರ್ಶಿಸಿ ಆನೆಗಳು ಸಾವನ್ನಪ್ಪಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ