ತೈಲ ಟ್ಯಾಂಕ್‌ ಸ್ವಚ್ಛಗೊಳಿಸುತ್ತಿದ್ದ ವೇಳೆ ಅವಘಡ: ಉಸಿರುಗಟ್ಟಿ 7 ಕಾರ್ಮಿಕರ ದುರ್ಮರಣ

Team Udayavani, Feb 9, 2023, 1:11 PM IST

oil tank

ಆಂಧ್ರಪ್ರದೇಶ: ತೈಲಗಾರದ ಟ್ಯಾಂಕ್‌ ಸ್ವಚ್ಛಗೊಳಿಸುತ್ತಿದ್ದ ವೇಳೆ 7 ಮಂದಿ ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕಾಕಿನಡ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದೆ.

ಕಾಕಿನಡ ಜಿಲ್ಲೆಯ ಅಂಬಟಿ ಸುಬ್ಬಣ್ಣಎಂಬ ತೈಲ ಕಾರ್ಖಾನೆಯಲ್ಲಿ ಟ್ಯಾಂಕ್‌ ಸ್ವಚ್ಛಗೊಳಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆಯೆಂದು ಹೇಳಲಾಗಿದೆ.  ಟ್ಯಾಂಕ್‌ ಸ್ವಚ್ಛಗೊಳಿಸಲು ಕಾರ್ಮಿಕರು ಒಬ್ಬೊಬ್ಬರಾಗಿ ಟ್ಯಾಂಕ್‌ ಒಳಗೆ ಇಳಿದಿದ್ದು ಸ್ಥಳದಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ವೆಚಂಗಿ ಕೃಷ್ಣ,  ವೆಚಂಗಿ ನರಸಿಂಹಂ, ವೆಚಂಗಿ ಸಾಗರ್‌, ಕೊರತಡು ಬಾಬು, ಕರಿ ರಾಮ ರಾವ್‌, ಕಟ್ಟಮುರಿ ಜಗದೀಶ್‌, ಪ್ರಸಾದ್‌ ಎಂದು ಗುರುತಿಸಲಾಗಿದೆ.

ಮೃತ 7 ಮಂದಿ ಕಾರ್ಮಿಕರು ಕೂಡಾ ಕೇವಲ 10 ದಿನದ ಮೊದಲಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದರು ಎಂದು ಕಾರ್ಖಾನೆ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ದುರಂತ ನಡೆದ ತೈಲ ಕಾರ್ಖಾನೆ, ಕಾರ್ಖಾನೆ ಕಾಯ್ದೆಯ ಅಡಿಯಲ್ಲಿ ಗುರುತಿಸಿಕೊಂಡಿಲ್ಲ. ಅಲ್ಲದೆ ಕಲುಷಿತವಾದ ಅನಿಲವನ್ನು ಸೇವಿಸಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಮಾಹಿತಿ ನೀಡಿದೆ.

ಟಾಪ್ ನ್ಯೂಸ್

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1a-wasa

ವಿಜಯಪುರ: ಮಹಾರಾಷ್ಟ್ರ ಮೂಲದ ವ್ಯಕ್ತಿಯಿಂದ 6 ಲಕ್ಷ ರೂ.,480 ಗ್ರಾಂ ಚಿನ್ನ ವಶ

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-sadsasd

ಹುಣಸೂರು: ರೌಡಿ ಶೀಟರ್ ತನ್ವೀರ್ ಬೇಗ್ ಗಡಿಪಾರು