Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


Team Udayavani, Apr 16, 2024, 3:34 PM IST

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

ಪಾಟ್ನಾ: ಪ್ರಯಾಣಿಕರಿದ್ದ ರಿಕ್ಷಾವೊಂದು ಕ್ರೇನ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ಮಂಗಳವಾರ ನಡೆದಿದೆ.

ಕಂಕರ್‌ಬಾಗ್ ಪ್ರದೇಶದಲ್ಲಿ ಪಾಟ್ನಾ ಮೆಟ್ರೋ ರೈಲು ಯೋಜನೆಯ ಸ್ಥಳದಲ್ಲಿ ಕಾಮಗಾರಿ ನಡೆಯುತಿದ್ದ ವೇಳೆ ವೇಗವಾಗಿ ಬಂದ ರಿಕ್ಷಾ ಕ್ರೇನ್ ಗೆ ಡಿಕ್ಕಿ ಹೊಡೆದಿದೆ. ನಗರದ ಮುಖ್ಯ ರಸ್ತೆಯಲ್ಲಿ ಕ್ರೇನ್ ಮೂಲಕ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ವೇಗವಾಗಿ ಬಂದ ರಿಕ್ಷಾ ನೇರವಾಗಿ ಕ್ರೇನ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಅಲ್ಲದೆ ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ನಜ್ಜು ಗುಜ್ಜಾಗಿದೆ.

ಇದನ್ನೂ ಓದಿ: Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.