ಮೇವಾತ್ : ಆಟೋಗೆ ಟ್ರಕ್ ಢಿಕ್ಕಿ ಹೊಡೆದು 7 ಮಂದಿ ದುರ್ಮರಣ
Team Udayavani, Jul 22, 2022, 7:50 PM IST
ಮೇವಾತ್ ( ಹರಿಯಾಣ): ಆಟೋಗೆ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವನ್ನಪ್ಪಿ, 4 ಮಂದಿ ಗಂಭೀರವಾಗಿ ಗಾಯಗೊಂಡ ಭೀಕರ ಅವಘಡ ಶುಕ್ರವಾರ ಸಂಭವಿಸಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ದಯಾನಂದ್ ತಿಳಿಸಿದ್ದಾರೆ.
ಅಪಘಾತ ನಡೆದ ಸ್ಥಳದಲ್ಲಿ ನೂರಾರು ಮಂದಿ ಜಮಾಯಿಸಿದ್ದರು. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಅಪಘಾತಕ್ಕೆ ನಿಖರ ಕಾರಣವೇನೆಂದು ಇನ್ನಷ್ಟೇ ತಿಳಿದು ಬರಬೇಕಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು