60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ ಮೃತ್ಯು

Team Udayavani, Mar 15, 2023, 1:40 PM IST

60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ ಮೃತ್ಯು

ಭೋಪಾಲ್:‌ ಆಟ ಆಡುವ ವೇಳೆ ಕಾಲು ಜಾರಿ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ ಜೀವಂತವಾಗಿ ಬದುಕಿ ಬರುತ್ತಾನೆ ಎನ್ನುವ ಹಾರೈಕೆಗಳು ಹುಸಿಯಾಗಿದೆ. 7 ವರ್ಷದ ಬಾಲಕ ಲೋಕೇಶ್ ಅಹಿರ್ವಾರ್ ಕೊನೆಯುಸಿರೆಳೆದಿದ್ದಾರೆ.

ಜಿಲ್ಲೆಯ ಲಾಟೇರಿ ತಹಸಿಲ್ ವ್ಯಾಪ್ತಿಯ ಖೇರ್ಖೇಡಿ ಪಥರ್ ಗ್ರಾಮದಲ್ಲಿ ಬಾಲಕ ಲೋಕೇಶ್ ಅಹಿರ್ವಾರ್ ಮಂಗಳವಾರ ( ಮಾ.14 ರಂದು) ಮುಂಜಾನೆ 11 ಗಂಟೆಯ ವೇಳೆಗೆ  ಮನೆಯ ಪಕ್ಕದಲ್ಲಿ ಆಡುತ್ತಿದ್ದಾಗ ಕಾಲು ಜಾರಿ ಅಲ್ಲೇ ಇದ್ದ ಕೊಳವೆ ಬಾವಿಗೆ ಬಿದ್ದಿದ್ದ. ಎನ್‌ಡಿಆರ್ ಎಫ್‌ ಸಿಬ್ಬಂದಿಗಳು ಬಾಲಕನ ರಕ್ಷಣೆಗೆ ಹರಸಾಹಸಪಟ್ಟು ಕೊಳವೆ ಬಾವಿಯ ಪಕ್ಕದಲ್ಲೇ ಸುರಂಗವನ್ನು ಅಗೆದಿದ್ದರು.ಬಾಲಕನನ್ನು ಸುರಕ್ಷಿತವಾಗಿ ರಕ್ಷಿಸುವ ಪ್ರಯತ್ನವನ್ನು ಮಾಡಲಾಗಿತ್ತು. ಬಾಲಕನನ್ನು ಹೊರ ತೆಗೆದ ಬಳಿಕ ವೈದ್ಯರು ಪರೀಕ್ಷಿಸಿದ್ದಾರೆ. ಆದರೆ ಬಾಲಕ ಆದಾಗಲೇ ಮೃತಪಟ್ಟಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ.

60 ಅಡಿ ಆಳದ ಕೊಳವೆ ಬಾವಿಗೆ ಬಿದ್ದು, 43 ಅಡಿ ಆಳದಲ್ಲಿ ಬಾಲಕ ಲೋಕೇಶ್ ಸಿಲುಕಿಕೊಂಡಿದ್ದ. ಮೃತ ಬಾಲಕನ ಕುಟುಂಬಕ್ಕೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

ಟಾಪ್ ನ್ಯೂಸ್

Congress ಜಗದೀಶ್‌ ಶೆಟ್ಟರ್‌ಗೆ ಆಪರೇಷನ್‌ ಹಸ್ತದ ಹೊಣೆ

Today World Heart Day ; ನಮ್ಮ ಹೃದಯ ನಾವೇ ಕಾಳಜಿ ವಹಿಸೋಣ

1-wsadasd

Asian Games ಇಂದಿನಿಂದ ಆ್ಯತ್ಲೆಟಿಕ್ಸ್‌ ಸ್ಪರ್ಧೆ; ಭಾರತಕ್ಕೆ ಗರಿಷ್ಠ ಪದಕಗಳ ನಿರೀಕ್ಷೆ

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Tomorrow ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ದಿಲ್ಲಿಗೆ ?

MS Swaminathan ಕೃಷಿಗೆ ಕಸುವು ತುಂಬಿದ್ದ ವಿಜ್ಞಾನಿ ಸ್ವಾಮಿನಾಥನ್‌

ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Green revolution ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Cable TV service ಎಂಎಸ್‌ಒಗಳಿಗೆ 10 ವರ್ಷ ಲೈಸನ್ಸ್‌: ಕೇಂದ್ರ ಸರಕಾರ

US aims ಭಾರತೀಯರಿಗೆ 10 ಲಕ್ಷಕ್ಕೂ ಅಧಿಕ ಅಮೆರಿಕದ ವಲಸೆರಹಿತ ವೀಸಾ ವಿತರಣೆ

Newspapers ಬಳಸಿ ಆಹಾರ ಪ್ಯಾಕ್‌ ಮಾಡದಿರಿ: ಎಫ್ಎಸ್‌ಎಸ್‌ಎಐ ಮನವಿ 

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Congress ಜಗದೀಶ್‌ ಶೆಟ್ಟರ್‌ಗೆ ಆಪರೇಷನ್‌ ಹಸ್ತದ ಹೊಣೆ

Congress ಜಗದೀಶ್‌ ಶೆಟ್ಟರ್‌ಗೆ ಆಪರೇಷನ್‌ ಹಸ್ತದ ಹೊಣೆ

Today World Heart Day ; ನಮ್ಮ ಹೃದಯ ನಾವೇ ಕಾಳಜಿ ವಹಿಸೋಣ

Today World Heart Day ; ನಮ್ಮ ಹೃದಯ ನಾವೇ ಕಾಳಜಿ ವಹಿಸೋಣ

1-wsadasd

Asian Games ಇಂದಿನಿಂದ ಆ್ಯತ್ಲೆಟಿಕ್ಸ್‌ ಸ್ಪರ್ಧೆ; ಭಾರತಕ್ಕೆ ಗರಿಷ್ಠ ಪದಕಗಳ ನಿರೀಕ್ಷೆ

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Tomorrow ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ದಿಲ್ಲಿಗೆ ?

Tomorrow ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ದಿಲ್ಲಿಗೆ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.