ಛತ್ತೀಸ್ಗಢ ಮೊದಲ ಹಂತದ ಚುನಾವಣೆ: ಶೇ.70 ಮತದಾನ
Team Udayavani, Nov 12, 2018, 7:17 PM IST
ಹೊಸದಿಲ್ಲಿ : ಛತ್ತೀಸ್ಗಢ ವಿಧಾನಸಭೆಗೆ ನಡೆದಿರುವ ಇಂದಿನ ಮೊದಲ ಹಂತದ ಚುನಾವಣೆಯಲ್ಲಿ ಶೇ.70 ಮತದಾನ ನಡೆದಿದೆ ಎಂದು ಚುನಾವಣಾ ಆಯೋಗ ಇಂದು ಸೋಮವಾರ ತಿಳಿಸಿದೆ.
ಛತ್ತೀಸ್ಗಢದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 18 ಕ್ಷೇತ್ರಗಳಿಗೆ ಇಂದಿನ ಮೊದಲ ಹಂತದ ಚುನಾವಣೆಯಲ್ಲಿ ಮತದಾನ ನಡೆದಿದೆ. ಈ 18 ಸ್ಥಾನಗಳ ಪೈಕಿ 12 ಸ್ಥಾನಗಳು ಎಸ್ಸಿ/ಎಸ್ಟಿ ಮೀಸಲು ಕ್ಷೇತ್ರವಾಗಿವೆ.
ಎರಡನೇ ಹಂತದ ಚುನಾವಣೆಯಲ್ಲಿ 72 ಸ್ಥಾನಗಳಿಗೆ ನ.20ರಂದು ಮತದಾನ ನಡೆಯಲಿದೆ. ಡಿ.11ರಂದು ಫಲಿತಾಂಶ ಪ್ರಕಟವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ