73,000 ಕಿ.ಮೀ. ಪಯಣಿಸಿ ಪಕ್ಷ ಸಂಘಟಿಸಿದ್ದ ಅಮಿತ್ ಶಾ
Team Udayavani, Apr 14, 2019, 6:00 AM IST
ಹೊಸದಿಲ್ಲಿ: 2013ರಲ್ಲಿ ಉತ್ತರಪ್ರದೇಶ ಬಿಜೆಪಿ ಉಸ್ತುವಾರಿ ವಹಿಸಿಕೊಂಡಿದ್ದ ಅಮಿತ್ ಶಾ, 2014ರಲ್ಲಿ ಆ ರಾಜ್ಯದ ಉದ್ದಗಲಕ್ಕೂ ಸುಮಾರು 73,000 ಕಿ.ಮೀ.ವರೆಗೆ ಸುತ್ತಾಡಿ ಪಕ್ಷ ಸಂಘಟನೆ ಮಾಡಿದ್ದರಿಂದಲೇ ಬಿಜೆಪಿ ಅಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂದು “ಅಮಿತ್ ಶಾ ಔರ್ ಭಾಜಪಾ ಕಿ ಯಾತ್ರಾ’ ಪುಸ್ತಕದಲ್ಲಿ ಹೇಳಲಾಗಿದೆ. ಬಿಜೆಪಿಯ ಚಿಂತನಾ ತಂಡವಾದ ಶ್ಯಾಮ ಪ್ರಸಾದ್ ಮುಖರ್ಜಿ ರಿಸರ್ಚ್ ಫೌಂಡೇಶನ್ ಈ ಪುಸ್ತಕ ಬಿಡುಗಡೆ ಮಾಡಿದೆ. ಶಾ ಪಕ್ಷ ಸಂಘಟನೆಗಾಗಿ 53 ಜಿಲ್ಲೆಗಳಿಗೆ ಭೇಟಿ ನೀಡಿ ಎಲ್ಲ ಜನತೆಯನ್ನೂ ಮುಟ್ಟುವಲ್ಲಿ ಯಶಸ್ವಿಯಾಗಿದ್ದರು. ಇದರ ಫಲವಾಗಿ, 2014ರಲ್ಲಿ ಬಿಜೆಪಿ, ಉ.ಪ್ರ.ದ 80 ಸ್ಥಾನಗಳಲ್ಲಿ 71 ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು