ಬೃಹತ್‌ ದತ್ತಾಂಶ ಕಳ್ಳತನ!


Team Udayavani, Jan 19, 2019, 12:30 AM IST

43.jpg

ಹೊಸದಿಲ್ಲಿ: ಈ ಹಿಂದೆ ಹಲವು ಬಾರಿ ಫೇಸ್‌ಬುಕ್‌ ಖಾತೆಗಳು ಹ್ಯಾಕ್‌ ಆಗಿ ಡೇಟಾ ಸೋರಿಕೆಯಾಗಿರುವ ಬೆನ್ನಲ್ಲೇ, ಬೃಹತ್‌ ಡೇಟಾ ಸೋರಿಕೆ ಆನ್‌ಲೈನ್‌ನಲ್ಲಿ ನಡೆದಿದೆ. ಸುಮಾರು 77 ಕೋಟಿ ಇಮೇಲ್‌ಗ‌ಳು ಮತ್ತು 21 ಕೋಟಿ ಪಾಸ್‌ವರ್ಡ್‌ಗಳನ್ನು ಅಂತರ್ಜಾಲದಲ್ಲಿ ಮುಕ್ತವಾಗಿ ಹರಿಬಿಡಲಾಗಿದೆ. ಇದನ್ನು ಕಲೆಕ್ಷನ್‌ 1 ಎಂದು ಕರೆಯಲಾಗಿದ್ದು, ಇನ್ನೂ ಹಲವು ಡೇಟಾ ಸೆಟ್‌ಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗುವ ಸಾಧ್ಯತೆಯಿದೆ.

ಇದು ಯಾವುದೇ ಒಂದು ಇಮೇಲ್‌ ಸೇವೆ ಪೂರೈಕೆದಾರರ ಮೂಲದಿಂದ ಸೋರಿಕೆಯಾದ ದ್ದಲ್ಲ. ಬದಲಿಗೆ ಹಲವು ಮೂಲಗಳಿಂದ ಅಂದರೆ, ಫೇಸ್‌ಬುಕ್‌, ಟ್ವಿಟರ್‌, ಜಿಮೇಲ್‌ ಸೇರಿೆ ವಿವಿಧ ವೆಬ್‌ಸೈಟ್‌ಗಳಲ್ಲಿ ಜನ ಹೊಂದಿ ರುವ ಖಾತೆ ಹ್ಯಾಕ್‌ ಆಗಿ, ಪಾಸ್‌ವರ್ಡ್‌ಗಳು ಬಹಿರಂಗಗೊಂಡಿವೆ. ಇದನ್ನು ಮೊದಲು ಐ ಬೀನ್‌ ಪಾವ್‌°ಡ್‌ ಎಂಬ ಸೈಟ್‌ನಲ್ಲಿ ಟೋರಿ ಹಂಟ್‌ ಎಂಬವರು ಕಂಡು ಹಿಡಿದಿದ್ದಾರೆ. ಈ ಕಲೆಕ್ಷನ್‌ 1 ದತ್ತಾಂಶವು 87ಗಿಗಾಬೈಟ್‌ ಇದ್ದು, 12 ಸಾವಿರ ಫೈಲ್‌ಗ‌ಳಲ್ಲಿ ಸಂಗ್ರಹವಾಗಿದೆ. 

ಇಮೇಲ್‌ ಹ್ಯಾಕ್‌: ಚೆಕ್‌ ಮಾಡಿ!
ಹ್ಯಾವ್‌ ಐ ಬೀನ್‌ ಪಾವ್‌°ಡ್‌ (https://haveibeenpwned.com) ವೆಬ್‌ಸೈಟ್‌ನಲ್ಲಿ ಯಾವ ಇಮೇಲ್‌ ಐಡಿ ಗಳು ಹ್ಯಾಕ್‌ ಆಗಿವೆ ಎಂಬುದನ್ನು ಜನರು ತಿಳಿದುಕೊಳ್ಳಬಹುದು. ಈ ವೆಬ್‌ಸೈಟ್‌ಗೆ ಭೇಟಿ ನೀಡಿ, ಇಮೇಲ್‌ ಐಡಿ ಟೈಪ್‌ ಮಾಡಿದರೆ, ಇದು ಹ್ಯಾಕ್‌ ಆಗಿದೆಯೇ ಎಂಬುದನ್ನು ಇದು ತಿಳಿಸುತ್ತದೆ. ಅಷ್ಟೇ ಅಲ್ಲ, ಈ ಹಿಂದೆ ಎಷ್ಟು ಬಾರಿ ಹ್ಯಾಕ್‌ ಆಗಿತ್ತು ಎಂಬುದನ್ನೂ ಇದು ಸೂಚಿಸುತ್ತದೆ. ಇದರೊಂದಿಗೆ ನಿಮ್ಮ ಇಮೇಲ್‌ ವಿಳಾಸ, ಪಾಸ್‌ವರ್ಡ್‌, ಬಳಕೆ ದಾರರ ಹೆಸರು, ಐಪಿ ವಿಳಾಸ ಸೇರಿದಂತೆ ಯಾವ ಮಾಹಿತಿ ಹ್ಯಾಕ್‌ ಆಗಿದೆ ಎಂಬುದನ್ನೂ ಇದು ಸೂಚಿಸುತ್ತದೆ. ಒಂದು ವೇಳೆ ಹ್ಯಾಕ್‌ ಆಗಿದ್ದರೆ, ತಕ್ಷಣವೇ ಆ ಖಾತೆಗಳ ಪಾಸ್‌ವರ್ಡ್‌ ಅನ್ನು ಬದಲಿಸಿ ಕೊಳ್ಳಬೇಕು.

ಟಾಪ್ ನ್ಯೂಸ್

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.