ಒಡಿಶಾ: 8 ಲಕ್ಷ ಸರಕಾರಿ ನೌಕರರಿಗೆ 7ನೇ ವೇತನ ಆಯೋಗ
Team Udayavani, Mar 2, 2018, 7:12 PM IST
ಹೊಸದಿಲ್ಲಿ / ಭುವನೇಶ್ವರ : ಒಡಿಶಾ ಸರಕಾರ ಸಾರ್ವಜನಿಕ ರಂಗದ ಉದ್ಯಮಗಳ ನೌಕರರಿಗೆ 7ನೇ ವೇತನ ಆಯೋಗವನ್ನು ಅನುಷ್ಠಾನಿಸಲು ನಿರ್ಧರಿಸಿದೆ. ಇದರಿಂದಾಗಿ ಹೋಳಿ ಹಬ್ಬದ ಈ ಸಂದರ್ಭದಲ್ಲಿ ಎಂಟು ಲಕ್ಷಕ್ಕೂ ಅಧಿಕ ರಾಜ್ಯ ಸರಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ.
ರಾಜ್ಯದಲ್ಲಿ 7ನೇ ವೇತನ ಆಯೋಗವನ್ನು 2016ರ ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಅನುಷ್ಠಾನಿಸಲಾಗುವುದೆಂದು ರಾಜ್ಯ ಸರಕಾರಿ ಮೂಲಗಳು ತಿಳಿಸಿವೆ.
ರಾಜ್ಯದ ಮುಖ್ಯಮಂತ್ರಿ ನವೀನ್ ಪಟ್ಟನಾಯಕ್ ಅವರು ರಾಜ್ಯದ ಪಿಎಸ್ಯು ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸಿನ ಪ್ರಕಾರ ವೇತನವನ್ನು ಪರಿಷ್ಕರಿಸುವಂತೆ ಸಂಬಂಧಿತ ಇಲಾಖೆಗೆ ಸೂಚಿಸಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್