ರೈಲು ಅವಘಡ: ಮೀರತ್ನಲ್ಲಿ ಹಳಿ ತಪ್ಪಿದ ರಾಜ್ಯ ರಾಣಿ ಎಕ್ಸ್ಪ್ರೆಸ್
Team Udayavani, Apr 15, 2017, 10:25 AM IST
ಲಕ್ನೋ : ಮೀರತ್-ಲಕ್ನೋ ಎಕ್ಸ್ಪ್ರೆಸ್ ರೈಲು ಮುಂಡಾಪಾಂಡೆ -ರಾಮ್ಪುರ್ ನಡುವೆ ಹಳಿ ತಪ್ಪಿದ ಅವಘಡ ಶನಿವಾರ ಬೆಳಗ್ಗೆ 8.15 ರ ವೇಳೆಗೆ ಸಂಭವಿಸಿದೆ. ರೈಲಿನ 8 ಬೋಗಿಗಳು ಹಳಿ ತಪ್ಪಿ 15 ಮಂದಿ ಸಣ್ಣ ಪ್ರಮಾಣದಲ್ಲಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಅವಘಡದ ಕುರಿತು ರೈಲ್ವೇ ಸಚಿವ ಸುರೇಶ್ ಕುಮಾರ್ ಅವರು ಅಧಿಕಾರಿಗಳಿಂದ ವಿವರ ಕೇಳಿದ್ದು , ತನಿಖೆಗೆ ಆದೇಶಿಸಿದ್ದಾರೆ.
ವೈದ್ಯಕೀಯ ತಂಡಗಳು ಸ್ಥಳಕ್ಕಾಗಮಿಸಿದ್ದು ರಕ್ಷಣಾ ಕಾರ್ಯ ನಡೆಯುತ್ತಿದ್ದು ,ಗಾಯಾಳುಗಳಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಅದೃಷ್ಟವಷಾತ್ ಯಾರೊಬ್ಬರೂ ಗಂಭೀರವಾಗಿ ಗಾಯಗೊಂಡಿಲ್ಲ ಎಂದು ರೈಲ್ವೇ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್