8 ಲಷ್ಕರ್ ಉಗ್ರರ ಹೆಡೆಮುರಿ ಕಟ್ಟಿದ ಕಾಶ್ಮೀರಿ ಪೊಲೀಸರು
Team Udayavani, Sep 10, 2019, 8:38 AM IST
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಸೋಪೂರ್ ನಲ್ಲಿ ಪಾಕಿಸ್ಥಾನ ಮೂಲದ ಎಂಟು ಲಶ್ಕರ್ ಉಗ್ರರನ್ನು ಪೊಲೀಸರು ಬಂಧಿಸಿರುವ ಮಹತ್ವದ ಬೆಳವಣಿಗೆ ವರದಿಯಾಗಿದೆ.
ಭಾರತೀಯ ಸೇನಾ ಪಡೆಗಳ ಕ್ಯಾಂಪ್ ಮೇಲೆ ದಾಳಿ ನಡೆಸಲು ಈ ಉಗ್ರರು ಒಳನುಸುಳಿ ಬಂದಿದ್ದರು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಕಳೆದ ಕಲವು ದಿನಗಲ ಹಿಂದಷ್ಟೇ ಎಲ್ ಒಸಿ ಗಡಿ ಭಾಗದಲ್ಲಿ ಪಾಕಿಸ್ಥಾನ ಮೂಲದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಬಂಧಿಸಿತ್ತು. ಪಾಕ್ ಸೇನೆಯೇ ತಮಗೆ ತರಬೇತಿ ಕೊಟ್ಟು ಭಾರತೀಯ ಗಡಿಯೊಳಗೆ ಕಳುಹಿಸಿತ್ತು ಎಂಬ ಸ್ಫೋಟಕ ಮಾಹಿತಿಯನ್ನು ಆ ಬಂಧಿತ ಉಗ್ರರು ಬಾಯಿ ಬಿಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ