ಎಂಟು ಯುದ್ಧ ವಿಮಾನ ಖರೀದಿ

Team Udayavani, Jan 20, 2019, 12:35 AM IST

79.jpg

ನವದೆಹಲಿ: ಇತ್ತೀಚೆಗೆ ಹಲವು ಅಪಘಾತಗಳಿಂದಾಗಿ ವಾಯುಪಡೆ ಹಲವು ಯುದ್ಧ ವಿಮಾನಗಳನ್ನು ಕಳೆದುಕೊಂಡಿದ್ದು, ಇದನ್ನು ಸರಿದೂಗಿಸಿಕೊಳ್ಳಲು 8 ಎಸ್‌ಯು-30ಎಂಕೆಐ ಯುದ್ಧ ವಿಮಾನಗಳನ್ನು ಎಚ್‌ಎಎಲ್‌ನಿಂದ ಖರೀದಿಸಲು ನಿರ್ಧರಿಸಿದೆ. 3 ಸಾವಿರ ಕೋಟಿ ರೂ. ವೆಚ್ಚದಲ್ಲಿ ಆರ್ಡರ್‌ ಅನ್ನು ಶೀಘ್ರದಲ್ಲೇ ಎಚ್‌ಎಎಲ್‌ಗೆ ವಾಯುಪಡೆ ಸಲ್ಲಿಸಲಿದೆ. ಅಲ್ಲದೆ 40 ಯುದಟಛಿ ವಿಮಾನ ಗಳನ್ನು ಖರೀದಿಸಲೂ ವಾಯುಪಡೆ ಯೋಜನೆ ರೂಪಿಸಿದೆ.

ಪ್ರಸ್ತುತ ಎಸ್‌ಯು-30ಎಂಕೆಐ ಯುದ್ಧ ವಿಮಾನಗಳನ್ನು ಅಭಿವೃದ್ಧಿ  ಗೊಳಿಸಿ ವಾಯುಪಡೆಗೆ ಒದಗಿಸಲು ಎಚ್‌ಎಎಲ್‌ ಪ್ರಸ್ತಾವನೆ ರೂಪಿಸಿದೆ. 2000ರಲ್ಲಿ 12 ಸ್ಕ್ವಾಡ್ರನ್‌ ಭಾರಿ ಭಾರ ಹೊರುವ ಸಾಮರ್ಥ್ಯದ ಯುದಟಛಿ ವಿಮಾನಗಳನ್ನು ನಿಯೋ ಜಿಸಿದ್ದು, 2021-22 ರ ವೇಳೆಗೆ 13.5 ಸ್ಕ್ವಾಡ್ರನ್‌ ಯುದ್ಧವಿಮಾನಗಳನ್ನು ಹೊಂದಲಿದೆ. ಈಗಾಗಲೇ 272 ಸುಖೋಯ್‌ಗಳನ್ನು ರಷ್ಯಾದಿಂದ ವಿವಿಧ ಹಂತಗಳಲ್ಲಿ ಖರೀದಿಸಲು ನಿರ್ಧರಿಸಲಾಗಿದೆ.

ಟಾಪ್ ನ್ಯೂಸ್

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.