ಕಬ್ಬಿನ ಗದ್ದೆಯಲ್ಲಿ 8 ವರ್ಷದ ಬಾಲಕಿಯ ಕತ್ತು ಹಿಸುಕಿ ಕೊಲೆ; ಅತ್ಯಾಚಾರ ಶಂಕೆ

Team Udayavani, Jun 22, 2021, 11:37 AM IST

ಕಬ್ಬಿನ ಗದ್ದೆಯಲ್ಲಿ 8 ವರ್ಷದ ಬಾಲಕಿಯ ಕತ್ತು ಹಿಸುಕಿ ಕೊಲೆ; ಅತ್ಯಾಚಾರ ಶಂಕೆ

ಲಕ್ನೋ: ಎಂಟು ವರ್ಷದ ಬಾಲಕಿಯ ಮೃತದೇಹವು ಕತ್ತು ಹಿಸುಕಿದ ರೀತಿಯಲ್ಲಿ ಕಬ್ಬಿನ ಗದ್ದೆಯೊಂದರಲ್ಲಿ ಪತ್ತೆಯಾಗಿದ್ದು, ಪೊಲೀಸರು ಅತ್ಯಾಚಾರ ಶಂಕೆ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಖೇರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಲಕ್ನೋದಿಂದ 130 ಕಿ.ಮೀ ದೂರದಲ್ಲಿರುವ ಖೇರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ನಾಪತ್ತೆಯಾಗಿ ಕೆಲವು ಗಂಟೆಗಳ ಬಳಿಕ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬಾಲಕಿಯ ಮೈಮೇಲಿನ ಗಾಯಗಳ ಆಧಾರದಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದಾರೆ.

ಅವಳು ಧರಿಸಿದ್ದ ಬಟ್ಟೆಗಳಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದುವರೆಗೂ ಯಾರನ್ನೂ ಬಂಧಿಸಲಾಗಿಲ್ಲ.

ಇದನ್ನೂ ಓದಿ:ದೆಹಲಿ: ಬ್ಯಾಂಕ್ ಗೋಡೆ ಕೊರೆದು 55 ಲಕ್ಷ ರೂಪಾಯಿ ನಗದು ದೋಚಿದ ಕಳ್ಳರು

ಗ್ರಾಮಸ್ಥರ ಹೇಳಿಕೆಗಳ ಪ್ರಕಾರ ಬಾಲಕಿ ತಮ್ಮ ಹೊಲದಲ್ಲಿ ಆಡುಗಳನ್ನು ಮೇಯಿಸಲು ಅಜ್ಜಿ ಜೊತೆ ಭಾನುವಾರ ಬೆಳಿಗ್ಗೆ ಮನೆಯಿಂದ ಹೋಗಿದ್ದಳು. ಮಧ್ಯಾಹ್ನದ ಹೊತ್ತಿಗೆ ಹೊಲದಿಂದ ಅವಳು ಮನೆಗೆಂದು ಮರಳಿದ್ದಾಳೆ. ಆದರೆ ಸಂಜೆಯಾದರೂ ಬಾಲಕಿ ಮನೆಗೆ ಹಿಂತಿರುಗದಿದ್ದಾಗ, ಕುಟುಂಬವು ಅವಳನ್ನು ಹುಡುಕಲು ಪ್ರಾರಂಭಿಸಿತ್ತು.

“ನಾನು ದಣಿದಿದ್ದೇನೆ, ಮನೆಗೆ ಹೋಗಬೇಕು ಎಂದು ಹುಡುಗಿ ಹೇಳಿದ್ದಳು. ಹಾಗಾಗಿ ನಾನು ‘ನೀನು ಮನೆಗೆ ಹೋಗು ನಾನು ಆಡುಗಳನ್ನು ಮೇಯಿಸುತ್ತೇನೆ’ ಎಂದು ಹೇಳಿದೆ. ನಾನು ಆಡುಗಳೊಂದಿಗೆ ಸಂಜೆ ಮನೆಗೆ ಬಂದೆ. ಆಗ ಅವಳು ಮನೆಗೆ ತಲುಪಿಲ್ಲ ಎಂದು ತಿಳಿಯಿತು. ಸ್ಥಳೀಯ ವಿವಾಹಕ್ಕೆ ಸಮಾರಂಭದ ಕಡೆ  ಹೋಗಿರಬಹುದು ಎಂದು ಭಾವಿಸಿದೆವು. ಆದರೆ ಅವಳು ಅಲ್ಲಿ ಕೂಡ ಇರಲಿಲ್ಲ. ನಂತರ ಹುಡುಕಾಟ ನಡೆಸಿದಾಗ ಆಕೆಯ ದೇಹವು ಪತ್ತೆಯಾಗಿದೆ. ಅವಳ ಕಾಲುಗಳನ್ನು ಕಟ್ಟಲಾಗಿತ್ತು ಮತ್ತು ಎಲ್ಲೆಡೆಯೂ ಸಾಕಷ್ಟು ರಕ್ತ ಇತ್ತು “ಎಂದು ಹುಡುಗಿಯ ಅಜ್ಜಿ ಸುದ್ದಿಗಾರರಿಗೆ ತಿಳಿಸಿದರು.

ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.