ಸಿಆರ್ಪಿಎಫ್ ನಲ್ಲಿ 84,000 ಹುದ್ದೆಗಳು ಖಾಲಿ ಇವೆ: ಗೃಹ ಸಚಿವಾಲಯ
Team Udayavani, Jul 2, 2019, 3:28 PM IST
ಹೊಸದಿಲ್ಲಿ : ದೇಶದ ಅರೆಸೈನಿಕ ದಳ ಸಿಆರ್ಪಿಎಫ್ ನಲ್ಲಿ ಸುಮಾರು 84,000 ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಇಂದು ಲೋಕಸಭೆಗೆ ಲಿಖೀತ ಉತ್ತರದಲ್ಲಿ ತಿಳಿಸಿತು.
ಕೇಂದ್ರ ಮೀಸಲು ಪೊಲೀಸ್ ಪಡೆಗೆ ಮಂಜೂರಾಗಿರುವ ಸಿಬಂದಿ ಸಂಖ್ಯೆ 9,99,795. ವರ್ಷಂಪ್ರತಿ ಎಂಬಂತೆ ವಿವಿಧ ವರ್ಗಗಳಲ್ಲಿ ಶೇ.10ರಷ್ಟು ಹುದ್ದೆಗಳು ಖಾಲಿಯಾಗುತ್ತವೆ.
ಈ ಖಾಲಿ ಹುದ್ದೆಗಳನ್ನು ತುಂಬಿಸುವುದಕ್ಕೆ ಸೂಕ್ತವಾದ ನೀತಿ ನಿಯಮಗಳು ಇವೆ. ಪ್ರಕೃತ ಸಿಆರ್ಪಿಎಫ್ ನಲ್ಲಿ 84,037 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವಾಲಯ ಲೋಕಸಭೆಗೆ ತಿಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು