ಬಾಲಕನ ಮೇಲೆ ಸಲಿಂಗಕಾಮದ ದೌರ್ಜನ್ಯ: ಆರೋಪಿಗಾಗಿ ಶೋಧ
Team Udayavani, Nov 27, 2018, 12:04 PM IST
ಮುಜಫರನಗರ : ಒಂಬತ್ತು ವರ್ಷ ಪ್ರಾಯದ ಬಾಲಕನನ್ನು ಅಮಾನುಷವಾಗಿ ಗುದ ಸಂಭೋಗಕ್ಕೆ ಬಳಸಿಕೊಂಡು ಜೀವ ಬೆದರಿಕೆ ಒಡ್ಡಿ ತಲೆಮರೆಸಿಕೊಂಡಿರುವ ಆರೋಪಿ 20ರ ಹರೆಯದ ಪ್ರವೀಣ್ ಕುಮಾರ್ ಎಂಬಾತನನ್ನು ಪೊಲೀಸರೀಗ ಹುಡುಕಾಡುತ್ತಿರುವುದಾಗಿ ವರದಿಯಾಗಿದೆ.
ಬಾಲಕನು ತನ್ನ ಮೇಲಾದ ಲೈಂಗಿಕ ದೌರ್ಜನ್ಯವನ್ನು ತನ್ನ ತಂದೆಯಲ್ಲಿ ಹೇಳಿಕೊಂಡಾಗಲೇ ವಿಷಯ ಬೆಳಕಿಗೆ ಬಂತು. ಅವರು ಕೊಟ್ಟಿರುವ ದೂರಿನ ಪ್ರಕಾರ ಕೇಸು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ; ತಲೆ ಮರೆಸಿಕೊಂಡಿರುವ ಆರೋಪಿಗಾಗಿ ಹುಡುಕಾಟ ನಡೆದಿದೆ ಎಂದು ಕೋತ್ವಾಲಿ ಪೊಲೀಸ್ ಠಾಣೆಯ ಎಸ್ಎಚ್ಓ ಅನಿಲ್ ಕುಮಾರ್ ತಿಳಿಸಿದ್ದಾರೆ.
ಮಥುರೆಯಲ್ಲಿನ ಇನ್ನೊಂದು ಪ್ರತ್ಯೇಕ ಪ್ರಕರಣದಲ್ಲಿ ಬಾಲಕನನ್ನು ಸಲಿಂಗಕಾಮಕ್ಕೆ ಅಮಾನುಷವಾಗಿ ಬಳಸಿಕೊಂಡ ಇಬ್ಬರು ಕಾಮಾಂಧರನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ತಲೆಮರೆಸಿಕೊಂಡಿದ್ದ ಆರೋಪಿಗಳಾದ ಸಲ್ಮಾನ್ ಮತ್ತು ಹಾಸಿನ್ ಬಂಧಿತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ