ಸರಕಾರಕ್ಕೆ 92 ಸಾವಿರ ಕೋ. ರೂ. ಪಾವತಿಸಿ
Team Udayavani, Oct 25, 2019, 5:52 AM IST
ಹೊಸದಿಲ್ಲಿ: ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ದೂರಸಂಪರ್ಕ ಕಂಪೆನಿಗಳು ಕೇಂದ್ರ ಸರಕಾರಕ್ಕೆ 92 ಸಾವಿರ ಕೋಟಿ ರೂ.ಗಳನ್ನು ಪಾವತಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದೆ. ನ್ಯಾ| ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಈ ತೀರ್ಪು ನೀಡಿದೆ. ಈ ಮೂಲಕ ದೂರಸಂಪರ್ಕ ಇಲಾಖೆ ರೂಪಿಸಿದ ಹೊಂದಾಣಿಕೆ ಮಾಡಿದ ಒಟ್ಟು ಆದಾಯ (ಎಜಿಆರ್ )ಪಾವತಿ ಮಾಡಬೇಕು ಎಂದು ಸೂಚಿಸಿದ್ದು ಸರಿಯಾಗಿಯೇ ಇದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಎಜಿಆರ್ನಲ್ಲಿ ರೋಮಿಂಗ್ ಶುಲ್ಕ, ಟರ್ಮಿನೇಷನ್ ಶುಲ್ಕ, ಆದಾಯಗಳು ಒಳಗೊಂಡಿಲ್ಲ ಎಂದೂ ಸುಪ್ರೀಂ ಕೋರ್ಟ್ ಹೇಳಿದೆ. ಹೊಂದಾಣಿಕೆ ಮಾಡಿದ ಒಟ್ಟು ಆದಾಯ ಎಂದರೆ ಏನು ಎಂಬ ವ್ಯಾಖ್ಯೆಯ ವಿಚಾರಕ್ಕೇ ಹದಿನಾಲ್ಕು ವರ್ಷಗಳಿಂದ ಕೇಂದ್ರ ಸರಕಾರ ಮತ್ತು ದೂರಸಂಪರ್ಕ ಕಂಪೆನಿಗಳ ನಡುವೆ ಕಾನೂನು ಹೋರಾಟ ನಡೆದಿದ್ದು, ಎಜಿಆರ್ ವ್ಯಾಖ್ಯಾನ ಈಗಿರುವಂತೆಯೇ ಮುಂದುವರಿಯಲಿದೆ ಎಂದು ಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ