ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಬರಲಿದೆ ಪುಸ್ತಕ
Team Udayavani, May 26, 2019, 6:00 AM IST
ಹೊಸದಿಲ್ಲಿ: ಕಳೆದ ಸರಕಾರದ ಅವಧಿಯಲ್ಲಿ ನಡೆಸಲಾಗಿದ್ದ ಬಾಲಾಕೋಟ್ ದಾಳಿ, ಉಗ್ರರ ವಿರುದ್ಧದ ಎನ್ಕೌಂಟರ್ಗಳು ಹಾಗೂ ಇನ್ನಿತರ ಸೈನಿಕರ ವೀರೋಚಿತ, ಸ್ಫೂರ್ತಿದಾಯಕ ಕಾರ್ಯಾಚರಣೆಗಳನ್ನು ಆಧರಿಸಿದ ಪುಸ್ತಕವೊಂದು ಸದ್ಯದಲ್ಲೇ ಬಿಡುಗಡೆ ಮಾಡುವುದಾಗಿ ಖ್ಯಾತ ಮುದ್ರಣ ಸಂಸ್ಥೆಯಾದ ಪೆಂಗ್ವಿನ್ ರ್ಯಾಂಡಮ್ ಹೌಸ್ ಇಂಡಿಯಾ ತಿಳಿಸಿದೆ.
“ಇಂಡಿಯಾಸ್ ಮೋಸ್ಟ್ ಫಿಯರ್ಲೆಸ್’ ಸರಣಿಯ ಭಾಗ 1 ಮತ್ತು 2ನೇ ಅವತರಣಿಕೆಯ ಮುಂದಿನ ಭಾಗದ ರೂಪದಲ್ಲಿ ಹೊಸ ಪುಸ್ತಕ ಓದುಗರಿಗೆ ಮುಂದಿನ ತಿಂಗಳು ಲಭ್ಯವಾಗಲಿದೆ ಎಂದು ಸಂಸ್ಥೆ ತಿಳಿಸಿದೆ. ರಾಹುಲ್ ಸಿಂಗ್ ಹಾಗೂ ಶಿವ ಅರೂರ್ ಎಂಬ ಇಬ್ಬರು ಪತ್ರಕರ್ತರು ಈ ಪುಸ್ತಕ ರಚಿಸಲಿದ್ದಾರೆ. ಒಟ್ಟು 14 ಅಧ್ಯಾಯಗಳು ಇರಲಿರುವ ಇದರಲ್ಲಿ ಬಾಲಾಕೋಟ್ ಹಾಗೂ ಉಗ್ರರ ವಿರುದ್ಧದ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಈವರೆಗೆ ಎಲ್ಲೂ ಹೊರಗೆ ಬಾರದ ಸತ್ಯಗಳನ್ನು ಹೇಳಲಿದ್ದೇವೆ ಎಂದು ಲೇಖಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
MUST WATCH
ಹೊಸ ಸೇರ್ಪಡೆ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ