ಉತ್ತರ ಪ್ರದೇಶ: ಸಹಪಾಠಿಗೆ ಚೂರಿಯಿಂದ ಇರಿದ ಬಾಲಕ
Team Udayavani, Nov 27, 2019, 8:21 PM IST
ಮುಜಾಫರ್ನಗರ: ವಿದ್ಯಾರ್ಥಿಯೊಬ್ಬನಿಗೆ ತನ್ನ ಸಹಪಾಠಿ ಚೂರಿ ಇರಿದ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ.
ಜಿಲ್ಲೆಯ ಸೈಂಟ್ ಆರ್.ಸಿ. ಕಾನ್ವೆಂಟ್ ಶಾಲೆಯಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ಗಾಯಗೊಂಡ 12ನೇ ತರಗತಿ ವಿದ್ಯಾರ್ಥಿಯನ್ನು ಅಮಿತ್ ಶರ್ಮಾ ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡ ವಿದ್ಯಾರ್ಥಿಯನ್ನುಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ.
ಚಾಕು ಇರಿದ ಆರೋಪಿ ರಿತಿಕ್ ಕತ್ರಾಯಾ 11ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಚೂರಿ ಇರಿದ ಬಳಿಕ ಆರೋಪಿ ಪರಾರಿಯಾಗಿದ್ದು, ಕಟಾರಿಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ನಡೆದ ತತ್ಕ್ಷಣ ಸಭೆ ಸೇರಿದ ಶಾಲಾ ಆಡಳಿತ ಮಂಡಳಿ ಆರೋಪಿ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಹಾಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು