ಮಗಳೆಂದರೆ ರೋಹಿಣಿಯಂತೆ ಇರಬೇಕು! ಲಾಲು ಪುತ್ರಿಯ ತ್ಯಾಗಕ್ಕೆ ಮೆಚ್ಚುಗೆಯ ಸುರಿಮಳೆ

Team Udayavani, Dec 7, 2022, 7:30 AM IST

ಮಗಳೆಂದರೆ ರೋಹಿಣಿಯಂತೆ ಇರಬೇಕು! ಲಾಲು ಪುತ್ರಿಯ ತ್ಯಾಗಕ್ಕೆ ಮೆಚ್ಚುಗೆಯ ಸುರಿಮಳೆ

ಪಾಟ್ನಾ:ತಮ್ಮ ತಂದೆಗೆ ತಮ್ಮದೇ ಕಿಡ್ನಿಯನ್ನು ದಾನ ಮಾಡಿರುವ ಆರ್‌ಜೆಡಿ ನಾಯಕ ಲಾಲು ಪ್ರಸಾದ್‌ ಯಾದವ್‌ ಪುತ್ರಿ ರೋಹಿಣಿ ಆಚಾರ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹೊಗಳಿಕೆಯ ಸುರಿಮಳೆ ಪ್ರಾಪ್ತಿಯಾಗಿದೆ.

ಬಿಜೆಪಿಯ ಫೈರ್‌ಬ್ರಾಂಡ್‌ ನಾಯಕ ಗಿರಿರಾಜ್‌ ಸಿಂಗ್‌ ಅವರೂ ಟ್ವೀಟ್‌ ಮಾಡಿ, “ಮಗಳೆಂದರೆ ರೋಹಿಣಿಯಂತೆ ಇರಬೇಕು. ನೀವು ಎಲ್ಲರಿಗೂ ಮಾದರಿಯಾಗಿದ್ದಾರೆ. ನಿಮ್ಮ ಬಗ್ಗೆ ಹೆಮ್ಮೆಯಾಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಅವರು, “ನನಗೆ ಮಗಳಿಲ್ಲ. ಆದರೆ, ಇಂದು ರೋಹಿಣಿಯವರನ್ನು ನೋಡಿದ ಮೇಲೆ, ನನಗೇಕೆ ಮಗಳನ್ನು ಕೊಟ್ಟಿಲ್ಲ ಎಂದು ದೇವರಲ್ಲಿ ಜಗಳವಾಡಬೇಕು ಎಂದೆನಿಸುತ್ತಿದೆ’ ಎಂದು ಬರೆದುಕೊಂಡಿದ್ದಾರೆ. ಜತೆಗೆ, ಕಿಡ್ನಿ ದಾನ ಮಾಡಿದ ಬಳಿಕ ಆಸ್ಪತ್ರೆಯ ಬೆಡ್‌ನ‌ಲ್ಲಿ ಮಲಗಿರುವ ರೋಹಿಣಿಯವರ ಫೋಟೋವನ್ನೂ ಹಂಚಿಕೊಂಡಿದ್ದಾರೆ.

ರೋಹಿಣಿ “ಆಚಾರ್ಯ’ ಆಗಿದ್ದು ಹೇಗೆ?:
ಲಾಲು ಪುತ್ರಿ ರೋಹಿಣಿಗೆ “ಆಚಾರ್ಯ’ ಎಂಬ ಉಪನಾಮ ಬಂದಿದ್ದು ಹೇಗೆ ಗೊತ್ತಾ? 1979ರಲ್ಲಿ ಬಿಹಾರದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಕಮಲಾ ಆಚಾರ್ಯ ಅವರೇ ಲಾಲು ಅವರ ಪತ್ನಿಯ 2ನೇ ಹೆರಿಗೆ ಮಾಡಿಸಿದ್ದರು. ಸಿಸೇರಿಯನ್‌ ಮೂಲಕ ರೋಹಿಣಿ ಜನಿಸಿದ್ದರು. ಆಗ, ವೈದ್ಯೆ ಕಮಲಾರಿಗೆ ಉಡುಗೊರೆ ನೀಡಲು ಲಾಲು ಅವರು ಮುಂದಾದಾಗ, ಅದನ್ನು ನಿರಾಕರಿಸಿದ್ದ ಕಮಲಾ, “ಗಿಫ್ಟ್ ಬದಲಾಗಿ ನಿಮ್ಮ ಮಗಳಿಗೆ ನನ್ನ ಉಪನಾಮವನ್ನು ಇಡುತ್ತೀರಾ’ ಎಂದು ಕೇಳಿದ್ದರು. ಅಂದಿನಿಂದ ರೋಹಿಣಿ ಅವರು “ರೋಹಿಣಿ ಆಚಾರ್ಯ’ ಆದರು.

ಟಾಪ್ ನ್ಯೂಸ್

ಶಿರಸಿ: ಕಾಡುಕೋಣ ಮೃತದೇಹ ಪತ್ತೆ, ಅಧಿಕಾರಿಗಳಿಂದ ಪರಿಶೀಲನೆ

ಶಿರಸಿ: ಕಾಡುಕೋಣ ಮೃತದೇಹ ಪತ್ತೆ, ಅಧಿಕಾರಿಗಳಿಂದ ಪರಿಶೀಲನೆ

tdy-4

ಮೊದಲ ರಾತ್ರಿಯ ಫೋಟೋ, ವಿಡಿಯೋ ಅಪ್‌ ಲೋಡ್‌ ಮಾಡಿದ ಜೋಡಿಗೆ ನೆಟ್ಟಿಗರ ಶಾಸ್ತಿ

TDY-3

ದೆಹಲಿ ಅಬಕಾರಿ ನೀತಿ: ಮತ್ತೂಬ್ಬನ ಬಂಧನ

one plus 1

ಹೊರಬರಲಿದೆ ಒನ್‌ ಪ್ಲಸ್‌ ಕಂಪನಿಯ ಮೊದಲ ಟ್ಯಾಬ್‌.. ಏನಿದರ ವಿಶೇಷತೆ..?

Health Tips: ಜೇನು ತುಪ್ಪ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ…

Health Tips: ಜೇನು ತುಪ್ಪ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ…

ಲಂಚಕ್ಕೆ ಬೇಡಿಕೆ: ಕೇಂದ್ರ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು ಸಿಬಿಐ ಬಲೆಗೆ

ಲಂಚಕ್ಕೆ ಬೇಡಿಕೆ: ಕೇಂದ್ರ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು ಸಿಬಿಐ ಬಲೆಗೆ

ಆನೆಗೊಂದಿ-ಸಾಣಾಪೂರ ಭಾಗದ ಅನಧಿಕೃತ ಹೊಟೇಲ್‌ಗಳ ತೆರವಿಗೆ ಮುಂದಾದ ಅಧಿಕಾರಿಗಳು

ಆನೆಗೊಂದಿ-ಸಾಣಾಪೂರ ಭಾಗದ ಅನಧಿಕೃತ ಹೊಟೇಲ್‌ಗಳ ತೆರವಿಗೆ ಮುಂದಾದ ಅಧಿಕಾರಿಗಳುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-4

ಮೊದಲ ರಾತ್ರಿಯ ಫೋಟೋ, ವಿಡಿಯೋ ಅಪ್‌ ಲೋಡ್‌ ಮಾಡಿದ ಜೋಡಿಗೆ ನೆಟ್ಟಿಗರ ಶಾಸ್ತಿ

TDY-3

ದೆಹಲಿ ಅಬಕಾರಿ ನೀತಿ: ಮತ್ತೂಬ್ಬನ ಬಂಧನ

tdy-1

ಮೊಬೈಲ್‌ ಬಳಸಿ ದೃಷ್ಟಿ ಕಳೆದುಕೊಂಡ ಮಹಿಳೆ:ಏನಿದು‌ ಸ್ಮಾರ್ಟ್ ಫೋನ್ ವಿಷನ್ ಸಿಂಡ್ರೋಮ್

ಮದುವೆ ಸಮಾರಂಭದ ಕಳೆ ಹೆಚ್ಚಿಸಬೇಕಿದ್ದ ಮ್ಯೂಸಿಕ್ ಬ್ಯಾಂಡ್ ಸಿಬಂದಿಯಿಂದಲೇ ವ್ಯಕ್ತಿಯ ಕೊಲೆ

ಊಟದ ತಟ್ಟೆ ವಿಚಾರ: ಮದುವೆ ಸಮಾರಂಭದಲ್ಲೇ ವ್ಯಕ್ತಿಯ ಕೊಲೆಗೈದ ಮ್ಯೂಸಿಕ್ ಬ್ಯಾಂಡ್ ಸಿಬ್ಬಂದಿ

ಒಂದು ವೇಳೆ ಕಾಂಗ್ರೆಸ್, ಸಿಪಿಐಎಂ ಅಧಿಕಾರದಲ್ಲಿದ್ದಿದ್ದರೆ…ತ್ರಿಪುರಾದಲ್ಲಿ ಸಿಎಂ ಯೋಗಿ …

ಒಂದು ವೇಳೆ ಕಾಂಗ್ರೆಸ್, ಸಿಪಿಐಎಂ ಅಧಿಕಾರದಲ್ಲಿದ್ದಿದ್ದರೆ…ತ್ರಿಪುರಾದಲ್ಲಿ ಸಿಎಂ ಯೋಗಿ …

MUST WATCH

udayavani youtube

ಪಾಂಗಳ: ಕೋಲದಲ್ಲಿ ಭಾಗಿಯಾಗಿದ್ದ ಯುವಕನನ್ನು ಕರೆಸಿ ಹತ್ಯೆಗೈದರೇ ಪರಿಚಿತರು?

udayavani youtube

ಮೀನುಗಾರಿಕಾ ಬೋಟ್ ನ ಒಳಗೆ ಹೇಗಿರುತ್ತೆ ನೋಡಿ|

udayavani youtube

ಸುಮೋ ತಳಿಯ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಕರಾವಳಿ ರೈತ

udayavani youtube

ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್‌ ಜೋಷಿ ಸಂವಾ

udayavani youtube

ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?

ಹೊಸ ಸೇರ್ಪಡೆ

ಶಿರಸಿ: ಕಾಡುಕೋಣ ಮೃತದೇಹ ಪತ್ತೆ, ಅಧಿಕಾರಿಗಳಿಂದ ಪರಿಶೀಲನೆ

ಶಿರಸಿ: ಕಾಡುಕೋಣ ಮೃತದೇಹ ಪತ್ತೆ, ಅಧಿಕಾರಿಗಳಿಂದ ಪರಿಶೀಲನೆ

tdy-4

ಮೊದಲ ರಾತ್ರಿಯ ಫೋಟೋ, ವಿಡಿಯೋ ಅಪ್‌ ಲೋಡ್‌ ಮಾಡಿದ ಜೋಡಿಗೆ ನೆಟ್ಟಿಗರ ಶಾಸ್ತಿ

TDY-3

ದೆಹಲಿ ಅಬಕಾರಿ ನೀತಿ: ಮತ್ತೂಬ್ಬನ ಬಂಧನ

ಲೋಕಾಪುರ:ಹಿಂದೂ-ಮುಸ್ಲಿಂ ಭಾವೈಕ್ಯತೆ ಬೆಸೆವ ಜ್ಞಾನೇಶ್ವರ ಮಠ

ಲೋಕಾಪುರ:ಹಿಂದೂ-ಮುಸ್ಲಿಂ ಭಾವೈಕ್ಯತೆ ಬೆಸೆವ ಜ್ಞಾನೇಶ್ವರ ಮಠ

one plus 1

ಹೊರಬರಲಿದೆ ಒನ್‌ ಪ್ಲಸ್‌ ಕಂಪನಿಯ ಮೊದಲ ಟ್ಯಾಬ್‌.. ಏನಿದರ ವಿಶೇಷತೆ..?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.