ಬಿಜೆಪಿ ಬೆಂಬಲಿಸಿ ಸೆಲೆಬ್ರಿಟಿಗಳ ಗೆಟ್ ಟುಗೆದರ್ : ಖಲಿ,ಬೋನಿ ಭಾಗಿ
ಸಪ್ನಾ ಚೌಧರಿ ಸೇರಿದಂತೆ ಹಲವರಿಂದ ಮೋದಿಗೆ ಜೈಕಾರ
Team Udayavani, May 5, 2019, 5:13 PM IST
ಹೊಸದಿಲ್ಲಿ: ಬಿಜೆಪಿ ಬೆಂಬಲಿಸಿ ಹಲವು ತಾರೆಗಳು ಭಾನುವಾರ ರಾಷ್ಟ್ರ ರಾಜಧಾನಿಯಲ್ಲಿ ಒಂದೆಡೆ ಸೇರಿ ಚರ್ಚೆ ನಡೆಸಿದ್ದಾರೆ. ಬಾಲಿವುಡ್ ದಿಗ್ಗಜ ನಿರ್ಮಾಪಕ ಬೋನಿ ಕಪೂರ್, ಕುಸ್ತಿ ಪಟು ಗ್ರೇಟ್ ಖಲಿ ಸೇರಿದಂತೆ ಹಲವು ಮಂದಿ ಕಲಾವಿದರು ಭಾಗಿಯಾಗಿದ್ದರು.
ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಲಾಗಿದ್ದ ಹರಿಯಾಣದ ನೃತ್ಯಗಾತಿ ಸ್ವಪ್ನಾ ಚೌಧರಿ ಅವರು ಸಮಾರಂಭದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.
ಬಿಜೆಪಿ ಅಭ್ಯರ್ಥಿಯಾಗಿರುವ ಜಯಪ್ರಾದಾ ಅವರು ಸಮಾರಂಭದಲ್ಲಿ ಹಾಜರಿದ್ದರು.
ಕೆಲ ನಿರ್ಮಾಪಕರು, ಬರಹಗಾರರು,ಸಂಗೀತ ಕ್ಷೇತ್ರದ ಸಾಧಕರು ಮೋದಿ ಅವರಿಗೆ ಬೆಂಬಲ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು