20ನೇ ಹೆರಿಗೆಗೆ ಮುಂದಾದ ಮಹಾತಾಯಿ!
Team Udayavani, Sep 10, 2019, 5:54 AM IST
ಸಾಂದರ್ಭಿಕ ಚಿತ್ರ
ಮುಂಬೈ: ಒಂದೆರಡು ಮಕ್ಕಳನ್ನು ಹೆತ್ತರೆ ಸಾಕು ಸುಸ್ತು ಹೊಡೆಯುವ ಇಂದಿನ ಯುವತಿಯರಿಗೆ ಸಡ್ಡು ಹೊಡೆಯುವಂತೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಮಹಿಳೆಯೊಬ್ಬರು 20ನೇ ಮಗುವಿಗೆ ಜನ್ಮ ನೀಡಲು ಸಜ್ಜಾಗಿದ್ದಾರೆ! ”ಅಲೆಮಾರಿ ಜನಾಂಗವಾದ ಗೋಪಾಲ್ ಸಮುದಾಯಕ್ಕೆ ಸೇರಿದ ಲಂಕಾಬಾಯಿ ಕಾರಟ್ ಎಂಬ 38 ವರ್ಷ ವಯಸ್ಸಿನ ಈಕೆ ಈಗಾಗಲೇ 19 ಮಕ್ಕಳಿಗೆ ಜನ್ಮ ನೀಡಿದ್ದು, ಈಗ 20ನೇ ಮಗುವಿನ ಜನನಕ್ಕೆ ದಿನಗಣನೆ ಮಾಡುತ್ತಿದ್ದಾರೆ. ಸದ್ಯಕ್ಕೆ ಅವರೀಗ 7 ತಿಂಗಳ ಗರ್ಭಿಣಿಯಾಗಿದ್ದು ಉತ್ತಮ ಆರೋಗ್ಯ ಹೊಂದಿದ್ದಾರೆ” ಎಂದು ಅವರ ಪ್ರಕರಣವನ್ನು ಪತ್ತೆ ಮಾಡಿರುವ ಬೀಡ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ಅಶೋಕ್ ಥೋರಟ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ