‘CAA’ ಎಂದು ಬರೆದಿರುವ ಅಮಿತ್ ಶಾ ಕಾರಿನ ಫೋಟೋ ವೈರಲ್
Team Udayavani, Mar 1, 2024, 11:29 PM IST
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ, “ಡಿಎಲ್1ಸಿ ಎಎ 4421′ ಎಂಬ ವಿಶಿಷ್ಟ ನೋಂದಣಿ ಸಂಖ್ಯೆಯ ಕಾರಿನಲ್ಲಿ ಪಯಣಿಸುವ ವಿಡಿಯೋ ವೈರಲ್ ಆಗಿದ್ದು, ಕೇಂದ್ರ ಸರ್ಕಾರ ಶೀಘ್ರದಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ತರುವುದರ ಸಂಕೇತ ಎಂಬ ತರಹೇವಾರಿ ಅಭಿಪ್ರಾಯಗಳು ವ್ಯಕ್ತವಾಗಿವೆ. 2019 ರಲ್ಲಿಯೇ ಸಂಸತ್ನಲ್ಲಿ ಅಂಗೀಕಾರಗೊಂಡಿರುವ ಸಿಎಎಯನ್ನು ಲೋಕಸಭೆ ಚುನಾವಣೆಗೂ ಮುನ್ನವೇ ಜಾರಿ ಮಾಡುವುದಾಗಿ ಇತ್ತೀಚೆಗೆ ಶಾ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ