ಆರೋಗ್ಯಕರ ಭೂ ಗ್ರಹ ಸಂಕಲ್ಪಕ್ಕೆ ಪ್ರಧಾನಿ ಮೋದಿ ಕರೆ
Team Udayavani, Apr 23, 2020, 3:00 AM IST
ಹೊಸದಿಲ್ಲಿ: ಅಂತಾರಾಷ್ಟ್ರೀಯ ಭೂ ದಿನದ (ಎ.22) ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು, ಸಮಸ್ತ ದೇಶವಾಸಿಗಳಿಗೆ ಸ್ವಚ್ಛ ಮತ್ತು ಆರೋಗ್ಯಕರ ಗ್ರಹಕ್ಕಾಗಿ ಕೆಲಸ ಮಾಡುವಂತೆ ವಿನಂತಿಸಿದ್ದಾರೆ.
‘ಭೂ ತಾಯಿಯ ಈ ದಿನದಂದು, ನಾವೆಲ್ಲರೂ ನಮ್ಮ ಗ್ರಹಕ್ಕೆ ಅಪಾರ ಕಾಳಜಿ ಮತ್ತು ಕೃತಜ್ಞತೆ ಸಲ್ಲಿ ಸೋಣ. ಸ್ವಚ್ಛ, ಆರೋಗ್ಯಕರ, ಸಮೃದ್ಧ ಭೂಗ್ರಹ ನಿರ್ಮಿಸುವ ಸಂಕಲ್ಪ ಮಾಡೋಣ’ ಎಂದಿದ್ದಾರೆ.
ಅಲ್ಲದೆ, ನಮ್ಮ ಈ ಸ್ವಚ್ಛತೆಯ ಪ್ರತಿಜ್ಞೆಯು ಕೋವಿಡ್ ವಿರುದ್ಧ ಹೋರಾಟದಲ್ಲಿರುವ ಆರೋಗ್ಯ ಯೋಧರಿಗೆ ಇನ್ನಷ್ಟು ಬಲ ತುಂಬುವಂತವಾಗಲಿ ಎಂದೂ ಹೇಳಿದ್ದಾರೆ.
1970ರಲ್ಲಿ ಅಮೆರಿಕದ ಕ್ಯಾಲಿಫೋರ್ನಿಯಾದ ಸಾಗರದಲ್ಲಿ ಅಪಾರ ತೈಲ ಸೋರಿಕೆ ಉಂಟಾಗಿತ್ತು. ನಂತರ ಭೂ ಸಂರಕ್ಷಣೆಗಾಗಿ ಸಹಸ್ರಾರು ಅಮೆರಿಕನ್ನರು, ಮೆರವಣಿಗೆ ನಡೆಸಿದ್ದರು. ಇದರ ನೆನಪಿಗಾಗಿ ಅಂತಾರಾಷ್ಟ್ರೀಯ ಭೂ ದಿನ ಆಚರಣೆಗೊಳ್ಳುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್