ಸಮಯ ಕಳೆವ ಬಗ್ಗೆ ಸಮೀಕ್ಷೆ
Team Udayavani, Jul 15, 2019, 5:49 AM IST
ಲಕ್ನೋ: ಜನರು ಹೇಗೆ ಸಮಯ ಕಳೆಯುತ್ತಿದ್ದಾರೆ ಎಂಬ ಬಗ್ಗೆ ಜನವರಿಯಿಂದ ದೇಶದ ಹಲವೆಡೆ ಸಮೀಕ್ಷೆ ಶುರುವಾಗಿದೆ. ರಾಷ್ಟ್ರೀಯ ಮಾದರಿ ಸಮೀಕ್ಷಾ ಸಂಸ್ಥೆ ಅದನ್ನು ಕೈಗೆತ್ತಿ ಕೊಂಡಿದೆ. ಜನವರಿಯಿಂದ ಡಿಸೆಂಬರ್ ಅವಧಿಯಲ್ಲಿ 4 ಹಂತಗಳಲ್ಲಿ ಅದು ನಡೆಯಲಿದೆ. ಹರಿಯಾಣ, ಮಧ್ಯ ಪ್ರದೇಶ, ಗುಜರಾತ್, ಒಡಿಶಾ, ಕೇರಳ, ಮೇಘಾಲಯ ಗಳಲ್ಲಿ 1998-’99ರಲ್ಲಿ ಮೊದಲ ಬಾರಿಗೆ ಪ್ರಾಯೋಗಿಕ ವಾಗಿ ಸಮೀಕ್ಷೆ ನಡೆದಿತ್ತು ಎಂದು ಮುಖ್ಯ ಸಾಂಖೀÂಕ ಅಧಿಕಾರಿ ಪ್ರವೀಣ್ ಶ್ರೀವಾಸ್ತವ ತಿಳಿಸಿದ್ದಾರೆ. ಸ್ವಯಂ ಸೇವಾ ಕೆಲಸಗಾರರು, ಗೃಹಕೃತ್ಯದಲ್ಲಿ ನಿರತರಾಗಿರುವವರು ಯಾವ ರೀತಿ ಸಮಯ ಕಳೆಯುತ್ತಾರೆ ಎಂಬ ಮಾಹಿತಿ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
Hong Kong ಎವರೆಸ್ಟ್, ಎಂಡಿಎಚ್ ಮಸಾಲೆ ಬ್ಯಾನ್
MUST WATCH
ಹೊಸ ಸೇರ್ಪಡೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು