ಗೋವಾ ಕಾರವಾರ ಗಡಿಯಲ್ಲಿ ಹಿಮ್ಮುಖವಾಗಿ ಚಲಿಸಿ ಕಂದಕಕ್ಕೆ ಬಿದ್ದ ಟ್ರಕ್
ಟ್ರಕ್ನಲ್ಲಿದ್ದ ಕ್ಲೀನರ್ ಪ್ರಾಣಾಪಾಯದಿಂದ ಪಾರು
Team Udayavani, Jul 1, 2022, 5:47 PM IST
ಪಣಜಿ: ಗೋವಾ ಕಾರವಾರ ಗಡಿ ಭಾಗದಲ್ಲಿ ಇಳಿಜಾರು ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಸರಕು ತುಂಬಿದ್ದ ಟ್ರಕ್ ಹ್ಯಾಂಡ್ಬ್ರೇಕ್ಗೆ ನಿಲ್ಲದೆಯೇ ಹಿಮ್ಮುಖವಾಗಿ ಚಲಿಸಿ ಕಂದಕಕ್ಕೆ ಬಿದ್ದ ಘಟನೆ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.
ಶುಕ್ರವಾರ ಬೆಳಗ್ಗೆ ಗೋವಾದಿಂದ ಕಾರವಾರ ಮಾರ್ಗವಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ಗೋವಾ ಕಾರವಾರ ಗಡಿಯಲ್ಲಿ ಟ್ರಕ್ನ್ನು ಚಾಲಕನು ರಸ್ತೆ ಬದಿಯಲ್ಲಿ ನಿಲ್ಲಿಸಿ ಅಲ್ಲಿಯೇ ಇದ್ದ ಆರ್ ಟಿಓ ಕಚೇರಿಗೆ ತೆರಳಿದ್ದ. ಸಂದರ್ಭದಲ್ಲಿ ಟ್ರಕ್ ತಾನಾಗಿಯೇ ಹಿಮ್ಮುಖವಾಗಿ ಚಲಿಸಿ ಕಂದಕಕ್ಕೆ ಬಿದ್ದಿದೆ. ಅದೃಷ್ಟವಶಾತ್ ಟ್ರಕ್ನಲ್ಲಿದ್ದ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ