ಆಧಾರ್‌ ಸ್ಪರ್ಧೆ ಅಂತಿಮ ದಿನಾಂಕ ಮುಂದೂಡಿಕೆ

Team Udayavani, Jul 12, 2019, 5:36 AM IST

u-36

ನವದೆಹಲಿ: ಆಧಾರ್‌ ಸೇವೆಗಳನ್ನು ವಿವರಿಸುವ ವಿಡಿಯೋ ತಯಾರಿಕೆ ಸ್ಪರ್ಧೆಗೆ ಕೇಂದ್ರ ಸರ್ಕಾರ ಅಂತಿಮ ದಿನಾಂಕವನ್ನು 14 ದಿನಗಳ ಕಾಲ ಮುಂದೂಡಿದ್ದು, ಜುಲೈ 22ರ ಒಳಗೆ ವಿಡಿಯೋಗಳನ್ನು ಸ್ಪರ್ಧೆಗೆ ಸಲ್ಲಿಕೆ ಮಾಡಬಹುದಾಗಿದೆ. ಮೈ ಆಧಾರ್‌ ಆನ್‌ಲೈನ್‌ ಎಂಬ ಈ ಸ್ಪರ್ಧೆ ಅಡಿ 14 ವಿಭಾಗಗಳಿದ್ದು, ಯಾವುದೇ ಒಂದು ವಿಭಾಗದಲ್ಲಿ 30 ರಿಂದ 120 ಸೆಕೆಂಡುಗಳ ವಿಡಿಯೋವನ್ನು ನಿರ್ಮಿಸಿ ಸಲ್ಲಿಸಬಹುದು. ವಿಜೇತರಿಗೆ 30 ಸಾವಿರ ರೂ. ಬಹುಮಾನ ನೀಡಲು ನಿರ್ಧರಿಸಲಾಗಿದ್ದು, ಆ.31 ರಂದು ಫ‌ಲಿತಾಂಶ ಪ್ರಕಟಿಸಲಾಗುತ್ತದೆ.

ಜನರಿಗೆ ಆಧಾರ್‌ ಬಳಕೆ ಕುರಿತು ವಿವರಿಸುವ ರೀತಿಯಲ್ಲಿ ಈ ವಿಡಿಯೋ ಇರಬೇಕು. ವಿಡಿಯೋವನ್ನು ಯೂಟ್ಯೂಬ್‌, ಗೂಗಲ್ ಡ್ರೈವ್‌ ಅಥವಾ ಫೈಲ್ಶೇರಿಂಗ್‌ ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್‌ ಮಾಡಿ, ಅದರ ಲಿಂಕ್‌ ಅನ್ನು ಆಧಾರ್‌ ಪ್ರಾಧಿಕಾರಕ್ಕೆ ಕಳುಹಿಸಬೇಕು. ಆಧಾರ್‌ ಕಾರ್ಡ್‌ ಹೊಂದಿರುವವರಿಗೆ ಮಾತ್ರ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ.

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.