ಮರಣದ ಬಳಿಕ ಆಧಾರ್‌ ಕಾರ್ಡ್‌ ನಿಷ್ಕ್ರಿಯ

Team Udayavani, Mar 21, 2023, 7:50 AM IST

ಮರಣದ ಬಳಿಕ ಆಧಾರ್‌ ಕಾರ್ಡ್‌ ನಿಷ್ಕ್ರಿಯ

ಹೊಸದಿಲ್ಲಿ: ಒಮ್ಮೆ ವ್ಯಕ್ತಿ ಮೃತಪಟ್ಟು, ಮರಣ ಪ್ರಮಾಣ ಪತ್ರ ವಿತರಣೆಯಾದರೆ, ಆತನ ಆಧಾರ್‌ ಕಾರ್ಡ್‌ ಕೂಡ ನಿಷ್ಕ್ರಿಯವಾಗಲಿದೆ.

ಈ ಕ್ರಮವನ್ನು ಅನುಷ್ಠಾನಕ್ಕೆ ತರಲು ಭಾರತದ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಮತ್ತು ಭಾರತದ ರಿಜಿಸ್ಟ್ರಾರ್‌ ಜನರಲ್‌ ಕ್ರಮ ಕೈಗೊಳ್ಳುತ್ತಿವೆ.

“ಮರಣ ಪ್ರಮಾಣ ಪತ್ರ ಪಡೆಯಲು ಮೃತ ವ್ಯಕ್ತಿಯ ಆಧಾರ್‌ ಸಂಖ್ಯೆಯನ್ನು ಕುಟುಂಬದವರು ನೀಡಬೇಕು. ಸಂಬಂಧಪಟ್ಟ ಇಲಾಖೆಯಿಂದ ಮರಣ ಪ್ರಮಾಣಪತ್ರ ವಿತರಣೆ ಯಾದ ಅನಂತರ ಮೃತ ವ್ಯಕ್ತಿಯ ಕುಟುಂಬದವರನ್ನು ಸಂಪರ್ಕಿಸಲಾಗುವುದು. ಅವರ ಒಪ್ಪಿಗೆ ಬಳಿಕ ಮಾತ್ರ ಆಧಾರ್‌ ಕಾರ್ಡ್‌ ನಿಷ್ಕ್ರಿಯಗೊಳಿಸಲಾಗುವುದು. ಈ ಕ್ರಮ ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ‌ಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ’ ಎಂದು ಸಂಬಂಧಪಟ್ಟ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

ಕುಡಿಯುವ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

ಕರ್ನಾಟಕದಲ್ಲಿ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Terror 2

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

Actor Rahul Bose:ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

crime (2)

Goaಕ್ಕೆ ಪ್ರವಾಸಕ್ಕೆಂದು ತೆರಳಿದ್ದ ತುಮಕೂರಿನ ಯುವಕ ಆತ್ಮಹತ್ಯೆ

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್‌ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್‌ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು

Madhya Pradesh: ಮರಕ್ಕೆ ಢಿಕ್ಕಿ ಹೊಡೆದು ಕಾರಿಗೆ ಬೆಂಕಿ; ನಾಲ್ವರು ಸಜೀವ ದಹನ

Tragic: ಮರಕ್ಕೆ ಢಿಕ್ಕಿ ಹೊಡೆದು ಕಾರಿಗೆ ಬೆಂಕಿ; ನವ ವಿವಾಹಿತರು ಸೇರಿ ನಾಲ್ವರು ಸಜೀವ ದಹನ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಕುಡಿಯುವ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

ಕರ್ನಾಟಕದಲ್ಲಿ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

ಯಲ್ಲಾಪುರ:ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ನೆಲೆಸಬೇಡಿ- ಡಾ| ವಿಜಯ ಸಂಕೇಶ್ವರ

ಯಲ್ಲಾಪುರ:ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ನೆಲೆಸಬೇಡಿ- ಡಾ| ವಿಜಯ ಸಂಕೇಶ್ವರ

Terror 2

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು