ಆಧಾರ್ ಲಿಂಕ್ ಗಡುವು ವಿಸ್ತರಣೆ ಸಾಧ್ಯತೆ
Team Udayavani, Mar 7, 2018, 12:25 PM IST
ಹೊಸದಿಲ್ಲಿ: ಸರಕಾರಿ ಸೇವೆಗಳು, ಮೊಬೈಲ್ ಸಂಪರ್ಕಕ್ಕೆ ಆಧಾರ್ ಲಿಂಕ್ ಮಾಡುವ ಕೊನೆಯ ದಿನಾಂಕ ಮಾ.31ನ್ನು ವಿಸ್ತರಿಸುವ ಸಾಧ್ಯತೆ ಇದೆ. ಹೀಗೆಂದು ಕೇಂದ್ರ ಸರಕಾರ ಸುಪ್ರೀಂಕೋರ್ಟ್ಗೆ ಅರಿಕೆ ಮಾಡಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸಂವಿಧಾನ ಪೀಠದ ಮುಂದೆ ಆಧಾರ್ ಲಿಂಕ್ಗೆ ಕುರಿತ ವಿಚಾರಣೆ ಪುನರಾರಂಭ ವೇಳೆ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ನ್ಯಾಯಪೀಠಕ್ಕೆ ಈ ಸುಳಿವು ನೀಡಿದ್ದಾರೆ. ಈ ಹಿಂದೆ ಕೂಡ ಕೊನೆಯ ದಿನಾಂಕವನ್ನು ಸರಕಾರ ವಿಸ್ತರಿಸಿತ್ತು ಎಂದು ವೇಣುಗೋಪಾಲ್ ತಿಳಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಪೀಠ, ಇದೊಂದು ಉತ್ತಮ ಅಂಶ. ಅರ್ಜಿದಾರರ ಪರ ವಕೀಲರು ಇದೇ ಅಂಶವನ್ನು ಪದೇ ಪದೆ ಪ್ರಸ್ತಾವಿಸಲು ಅವಕಾಶ ಕೊಡುವುದಿಲ್ಲ ಎಂದೂ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia-Ukraine War: ಉಕ್ರೇನ್ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ
Mann Ki Baat: ತೆಲುಗಿನ ಜನರ ಮನ್ ಕಿ ಬಾತ್ ಆಲಿಸಿ… ಮೋದಿಗೆ ಶರ್ಮಿಳಾ
Panaji: ಮಕ್ಕಳಿಗಾಗಿ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್