ಮತದಾರರ ಗುರುತಿನ ಚೀಟಿಗೆ ಆಧಾರ್‌ ಲಿಂಕ್‌?

Team Udayavani, Oct 9, 2019, 5:50 AM IST

ಹೊಸದಿಲ್ಲಿ: ಮತದಾರರ ಗುರುತಿನ ಚೀಟಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಹಾಗೂ ಈಗಾಗಲೇ ಗುರುತಿನ ಚೀಟಿ ಹೊಂದಿರುವವರಿಗೆ ಆಧಾರ್‌ ಸಂಖ್ಯೆಯನ್ನು ಕಡ್ಡಾಯಗೊಳಿಸುವ ವಿಚಾರವನ್ನು ಪರಿಶೀಲಿಸಲಾಗುತ್ತಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ತಿಳಿಸಿವೆ.

ರಾಷ್ಟ್ರೀಯ ಮತದಾರರ ಪಟ್ಟಿ ಶುದ್ಧೀಕರಣ ಹಾಗೂ ದೃಢೀಕೃತ ಮತದಾರರ ಪಟ್ಟಿ ಸಿದ್ಧಪಡಿಸುವ ಯೋಜನೆಯಡಿ (ಎನ್‌ಇಆರ್‌ಪಿಎಪಿ) ಆಧಾರ್‌ ಕಡ್ಡಾಯ ಗೊಳಿಸಲು ಆಯೋಗ ಯೋಜಿಸಿದೆ. ಹಾಗಾಗಿ ಆಧಾರ್‌ ಕಡ್ಡಾಯಗೊಳಿಸಲು ತನಗೆ ಕಾನೂ ನಾತ್ಮಕ ಅವಕಾಶ ನೀಡ ಬೇಕೆಂದು ಕೋರಿ ಚುನಾವಣ ಆಯೋಗ (ಇ.ಸಿ.) ಕಾನೂನು ಸಚಿವಾಲಯಕ್ಕೆ ಪತ್ರದ ಮೂಲಕ ಮನವಿ ಮಾಡಿದೆ. ಅದಕ್ಕೆ ಪೂರಕವಾಗಿ ಜನಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರುವಂತೆ ಸಚಿವಾಲಯಕ್ಕೆ ಆಯೋಗ ಕೋರಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ