ಹೆಚ್ಚುವರಿ ಪಿಎಫ್ ಖಾತೆ ರದ್ದು?
Team Udayavani, Jan 20, 2018, 12:18 PM IST
ಕೋಲ್ಕತಾ: ಭವಿಷ್ಯ ನಿಧಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಯಾರ್ಯಾರು ತಮ್ಮ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಖಾತೆಗಳನ್ನು ಹೊಂದಿದ್ದಾರೆ ಎಂಬುದನ್ನು ಪತ್ತೆಹಚ್ಚಿ, ಅಂಥ ಖಾತೆಗಳನ್ನು ರದ್ದು ಮಾಡಲಾಗುವುದು ಎಂದು ನೌಕರರ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್ಒ) ಹೇಳಿದೆ.
ಈ ಕುರಿತು ಶುಕ್ರವಾರ ಮಾತನಾಡಿರುವ ಕೇಂದ್ರ ಪಿಎಫ್ ಹೆಚ್ಚುವರಿ ಆಯುಕ್ತ ಎಸ್.ಬಿ.ಸಿನ್ಹಾ, “ಆಧಾರ್ ಮತ್ತು ಬ್ಯಾಂಕ್ ಖಾತೆ ಲಿಂಕ್ ಆದ ನಂತರ ಹೆಚ್ಚುವರಿ ಖಾತೆಗಳನ್ನು ರದ್ದು ಮಾಡುತ್ತೇವೆ. ಬ್ಯಾಂಕ್ ಖಾತೆ ಲಿಂಕ್ ಆಗುವ ಕಾರಣ ಖಾತೆದಾರರು ದೂರವೇ ಕುಳಿತು ತಮ್ಮ ಖಾತೆಗಳನ್ನು ನಿರ್ವಹಿಸಲು ಸಾಧ್ಯವಾಗುತ್ತದೆ,’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ