ಮಾ.31ರೊಳಗೆ ಪ್ಯಾನ್-ಆಧಾರ್ ಲಿಂಕ್ ಮಾಡಿಕೊಳ್ಳಿ
Team Udayavani, Feb 15, 2020, 6:08 PM IST
ನವದೆಹಲಿ: ಪ್ಯಾನ್ ಕಾರ್ಡ್ ಮತ್ತು ಆಧಾರ್ ಅನ್ನು ಮಾ.31ರೊಳಗೆ ಲಿಂಕ್ ಮಾಡಬೇಕು. ಇಲ್ಲದೇ ಇದ್ದರೆ ಅಂಥವುಗಳನ್ನು ನಿಷ್ಕ್ರಿಯಗೊಳಿಸುವುದಾಗಿ ಆದಾಯ ತೆರಿಗೆ ಇಲಾಖೆ ಹೇಳಿದೆ. ಈಗಾಗಲೇ ಆಧಾರ್ ಲಿಂಕ್ ಮಾಡಲು ಎಂಟು ಬಾರಿ ಗಡುವು ನೀಡಿದ್ದ ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ)ಯು, ಮಾ.31ರೊಳಗೆ ಆಧಾರ್ ಲಿಂಕ್ ಮಾಡಿರದಿದ್ದರೆ ಶಾಶ್ವತ ಖಾತೆ ಸಂಖ್ಯೆ(ಪ್ಯಾನ್)ಯನ್ನು ನಿಷ್ಕ್ರಿಯಗೊಳಿಸುವ ಎಚ್ಚರಿಕೆ ನೀಡಿದೆ.
ಮಾ.31ರ ನಂತರ ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡಿದರೆ, ನಿಮ್ಮ ಪ್ಯಾನ್- ಆಧಾರ್ ಸಂಖ್ಯೆ ಲಿಂಕ್ ಮಾಡಿದ ದಿನಾಂಕದಿಂದ ಶಾಶ್ವತ ಖಾತೆಯು ಕಾರ್ಯರೂಪಕ್ಕೆ ಬರುತ್ತದೆ ಎಂದು ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ