ರಾಘವ್ ಛಡಾ ಹೋದಲ್ಲೆಲ್ಲಾ ಬರುತ್ತಿದೆ ಮದುವೆ ಪ್ರಸ್ತಾಪ!
Team Udayavani, Feb 6, 2020, 8:37 AM IST
ಹೊಸದಿಲ್ಲಿ: ದಿಲ್ಲಿ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ತುಸು ಹಚ್ಚೇ ಉತ್ಸಾಹಿಯಂತೆ ಕಾಣುತ್ತಿರುವ ಎಎಪಿ ಅಭ್ಯರ್ಥಿ ರಾಘವ್ ಛಡಾ (31) ಅವರಿಗೆ ಸಾಲು ಸಾಲು ಮದುವೆ ಪ್ರಸ್ತಾವನೆಗಳು ಬರುತ್ತಿವೆ ಎನ್ನಲಾಗಿದೆ. ಕಳೆದ 15 ದಿನಗಳಲ್ಲಿ 12 ಮದುವೆ ಪ್ರಸ್ತಾವನೆಗಳು ಬಂದಿವೆಯಂತೆ.
ರಾಜಿಂದರ್ ನಗರ ಕ್ಷೇತ್ರದ ಅಭ್ಯರ್ಥಿ ರಾಘವ್ ಎಎಪಿಯ 39 ಸ್ಟಾರ್ ಪ್ರಚಾರಕರಲ್ಲಿ ಒಬ್ಬರು. ಅವರಿಗೆ ಸಾಮಾಜಿಕ ಜಾಲತಾಣಗಳಲ್ಲೂ ಮದುವೆ ಪ್ರಸ್ತಾವನೆಗಳು ಬರುತ್ತಲೇ ಇವೆ ಎಂದು ಅವರ ಸಾಮಾಜಿಕ ಜಾಲತಾಣ ತಂಡ ತಿಳಿಸಿದೆ.
ಇತ್ತೀಚೆಗಷ್ಟೇ ಯುವತಿಯೊಬ್ಬಳು ಟ್ವಿಟರ್ನಲ್ಲಿ ತನ್ನನ್ನು ಮದುವೆಯಾಗುವಂತೆ ನಿವೇದನೆ ಮಾಡಿಕೊಂಡಿದ್ದರು. ಅದಕ್ಕೆ ಪ್ರತಿಕ್ರಿಯೆಯಾಗಿ ಛಡಾ, ಈಗ ಆರ್ಥಿಕತೆ ಕುಸಿದಿರುವ ಕಾರಣ ಮದುವೆಯಾಗಬಾರದು ಎಂದಿದ್ದರು ಎಂದು ಅವರ ತಂಡ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ