

Team Udayavani, Oct 30, 2018, 4:39 PM IST
ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್‌ನಿಂದ ಸ್ಪರ್ಧಿಸುವ ತನ್ನ ಐವರು ಅಭ್ಯರ್ಥಿಗಳ ಹೆಸರನ್ನು ಆಮ್ ಆದ್ಮಿ ಪಕ್ಷ ಇಂದು ಪ್ರಕಟಿಸಿತು.
ಹಾಲಿ ಸಂಸದ ಭಗವಂತ್ ಮಾನ್ ಮತ್ತು ಸಾಧು ಸಿಂಗ್ ಅವರು ತಮ್ಮ ಅನುಕ್ರಮ ಕ್ಷೇತ್ರಗಳಾದ ಸಂಗ್ರೂರ್ ಮತ್ತು ಫರೀದ್‌ಕೋಟ್ ನಿಂದ ಸ್ಫರ್ಧಿಸುತ್ತಾರೆ.
2017ರ ಅಸೆಂಬ್ಲಿ ಚುನಾವಣೆಯಲ್ಲಿ ಶಾಮ್ ಚೌರಾಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ರವಜ್ಯೋತ್ ಸಿಂಗ್ ಅವರು ಹೋಶಿಯಾರ್‌ಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ.
ಕುಲದೀಪ್ ಸಿಂಗ್ ಧಲೀವಾಲ್ ಅವರು ಅಮೃತ್‌ಸರ ಸಾಹೀಬ್ ಕ್ಷೇತ್ರದಿಂದಲೂ ನರೀಂದರ್ ಸಿಂಗ್ ಶೇರ್‌ಗಿಲ್ ಅವರು ಆನಂದಪುರ ಸಾಹಿಬ್ ಕ್ಷೇತ್ರದಿಂದಲೂ ಸ್ಪರ್ಧಿಸುತ್ತಾರೆ ಎಂದು ಆಮ್ ಆದ್ಮಿ ಪ್ರಕಟನೆ ತಿಳಿಸಿದೆ.
Ad
Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹ*ತ್ಯೆಗೆ ಶರಣು!
Rajasthan: ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ; ಪೈಲಟ್ ಸೇರಿ ಇಬ್ಬರು ಸಾವು
ಚಿಕ್ಕಮ್ಮನ ಜತೆ ಸಂಬಂಧ: 24ರ ಯುವಕನನ್ನು ಅಪಹರಣ ಮಾಡಿ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕರು
Gujarat Bridge Collapse: ಸೇತುವೆ ಕುಸಿದು ನದಿಗೆ ಉರುಳಿದ ವಾಹನಗಳು– ಕನಿಷ್ಠ 9 ಮಂದಿ ಸಾವು
London: ಬ್ರಿಟನ್‌ನಲ್ಲಿ ಇಂಗ್ಲಿಷ್ ಅಸ್ಮಿತೆ: ಭಾಷೆ ಬರದ ಭಾರತದ ಸಿಬಂದಿ ಟೀಕಿಸಿದ ಮಹಿಳೆ
Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್
Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಮಡೆನೂರು ಮನು
Actress: ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್ ಶಾಕ್
Optimistic: ಆಶಾವಾದಿಗಳಾಗೋಣ
Path of Life: ಬದುಕಿನ ದಾರಿಯಲ್ಲಿ ಬೆಳಕಿದೆ; ಧೈರ್ಯವಾಗಿ ಹೆಜ್ಜೆ ಹಾಕಿ
You seem to have an Ad Blocker on.
To continue reading, please turn it off or whitelist Udayavani.