ಎರಡೇ ತಿಂಗಳಲ್ಲಿ ಬಿಜೆಪಿ ಸೇರಿದ ಎರಡನೇ ಆಪ್ ಶಾಸಕ, ಅನಿಲ್ ಬಾಜ್ಪೈ
Team Udayavani, May 3, 2019, 4:36 PM IST
ಹೊಸದಿಲ್ಲಿ : ಆಮ್ ಆದ್ಮಿ ಪಕ್ಷದ ಗಾಂಧಿ ನಗರ ಶಾಸಕ ಅನಿಲ್ ಬಾಜಪೈ ಅವರು ಇಂದು ಶುಕ್ರವಾರ ಭಾರತೀಯ ಜನತಾ ಪಕ್ಷ ಸೇರಿದ್ದಾರೆ.
ಕಳೆದ ಎರಡು ತಿಂಗಳಲ್ಲಿ ಬಿಜೆಪಿ ಸೇರಿರುವ ಎರಡನೇ ಆಪ್ ಶಾಸಕ ಇವರಾಗಿದ್ದಾರೆ.
ಬಿಜೆಪಿ ಕುದುರೆ ವ್ಯಾಪಾರ ನಡೆಸುತ್ತಿದೆ ಎಂದು ಆಪ್ ನಾಯಕರು ಮತ್ತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸುತ್ತಿರುವ ನಡುವೆಯೇ ಈ ವಿದ್ಯಮಾನ ನಡೆದಿರುವುದು ಗಮನಾರ್ಹವಾಗಿದೆ.
ಬಾಜಪೈ ಅವರು ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಮತ್ತು ದಿಲ್ಲಿ ಬಿಜೆಪಿ ಪ್ರಭಾರಿ ಶ್ಯಾಮ್ ಜಜೂ ಮತ್ತು ಕೇಂದ್ರ ಸಚಿವ ವಿಜಯ್ ಗೋಯಲ್ ಅವರು ಉಪಸ್ಥಿತಿಯಲ್ಲಿ ದಿಲ್ಲಿ ಘಟಕ ಕಾರ್ಯಾಲಯದಲ್ಲಿ ಬಿಜೆಪಿ ಸೇರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ