Chhattisgarh Assembly polls: ಎಎಪಿ 12 ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ

Team Udayavani, Oct 23, 2023, 3:37 PM IST

Chhattisgarh Assembly polls: ಎಎಪಿ 12 ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ

ರಾಯ್ಪುರ: ಮುಂದಿನ ತಿಂಗಳು ನಡೆಯಲಿರುವ ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ತನ್ನ 12 ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಸಮ್ರಿ ಕ್ಷೇತ್ರದಿಂದ ದೇವ ಗಣೇಶ್ ಟೇಕಮ್, ಲುಂಡ್ರಾ ಕ್ಷೇತ್ರದಿಂದ ಅಲೆಕ್ಸಾಂಡರ್, ಸೀತಾಪುರ ಕ್ಷೇತ್ರದಿಂದ ಮುನ್ನಾ ಟೊಪ್ಪೊ, ಜಶ್‌ಪುರದಿಂದ ಪ್ರಕಾಶ್ ಟೊಪ್ಪೊ, ರಾಯ್‌ಗಢದಿಂದ ಗೋಪಾಲ್ ಬಾಪುಡಿಯಾ, ಪಾಲಿ-ತನಖರ್, ಪರಮೇಶ್ವರ್‌ನಿಂದ ಸೊಬ್ರಂ ಸಿಂಗ್ ಸೈಮಾ, ಜಾಂಜ್ಗೀರ್ ಚಂಪಾದಿಂದ ಪ್ರಶಾದ್ ಪಾಂಡೆ, ಖಲ್ಲಾರಿಯಿಂದ ನೀಲಂ ಧ್ರುವ, ಬಲೋಡಾ ಬಜಾರ್‌ನಿಂದ ಸಂತೋಷ್, ರಾಯಪುರ ಉತ್ತರದಿಂದ ವಿಜಯ್ ಗುರುಬಕ್ಸಾನಿ, ಅರಂಗ್‌ನಿಂದ ಪರ್ಮಾನಂದ ಜಂಗ್ಡೆ ಮತ್ತು ಬಿಂದ್ರವಾಗರ್‌ನಿಂದ ಭಗೀರಥ ಮಾಂಝಿ ಅವರು ಸ್ಪರ್ಧಿಸಲಿದ್ದಾರೆ.

ಇದರೊಂದಿಗೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಕಾಂಗ್ರೆಸ್ ಆಡಳಿತವಿರುವ ರಾಜ್ಯದಲ್ಲಿ ಚುನಾವಣೆಗೆ ಇದುವರೆಗೆ 45 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ.

90 ಸದಸ್ಯ ಬಲದ ಛತ್ತೀಸ್‌ಗಢ ವಿಧಾನಸಭೆಗೆ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿ. 3ರಂದು ಮತ ಎಣಿಕೆ ನಡೆಯಲಿದೆ.

ಛತ್ತೀಸ್‌ಗಢದಲ್ಲಿ 2018 ರ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಎಎಪಿ ತನ್ನ ಅದೃಷ್ಟವನ್ನು ಪರೀಕ್ಷಿಸಿತು ಮತ್ತು ಒಟ್ಟು 90 ಸ್ಥಾನಗಳಲ್ಲಿ 85 ರಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತು, ಆದರೆ ರಾಜ್ಯದಲ್ಲಿ ತನ್ನ ಖಾತೆಯನ್ನು ತೆರೆಯಲು ವಿಫಲವಾಯಿತು.

ಟಾಪ್ ನ್ಯೂಸ್

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.