ಗೋವಾ ಅಸೆಂಬ್ಲಿ ಬೈಪೋಲ್: ಎಲ್ಲ 3 ಕ್ಷೇತ್ರಗಳಲ್ಲಿ ಆಪ್ ಸ್ಪರ್ಧೆ
Team Udayavani, Mar 14, 2019, 6:39 AM IST
ಪಣಜಿ: ಮುಂದಿನ ತಿಂಗಳಲ್ಲಿ ನಡೆಯಲಿರುವ ಗೋವಾ ವಿಧಾನ ಸಭೆಯ ಉಪ ಚುನಾವಣೆಯಲ್ಲಿ ತಾನು ಎಲ್ಲ ಮೂರು ಸ್ಥಾನಗಳಿಗೆ ಸ್ಪರ್ಧಿಸುವುದಾಗಿ ಆಮ್ ಆದ್ಮಿ ಪಕ್ಷ ಇಂದು ಗುರುವಾರ ಹೇಳಿದೆ.
ಶಿರೋಡ, ಮಾಂದ್ರೆಂ ಮತ್ತು ಮಾಪುಸಾ ವಿಧಾನಸಭಾ ಕ್ಷೇತ್ರಗಳ ಉಪ ಚುನವಾಣೆಗೆ ಸ್ಪರ್ಧಿಸಲು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಈಗ ರಚಿಸಲಾಗುತ್ತಿದೆ ಎಂದು ಆಪ್ ಗೋವಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಪಡಗಾಂವ್ಕರ್ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯ ಜತೆಗೇ ನಡೆಯುವ ಈ ಉಪಚುನಾವಣೆಗಳಿಗೆ ಎ.23ರಂದು ಮತದಾನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್