ಗೋವಾದಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ: ಪಿ.ಚಿದಂಬರಂ
Team Udayavani, Oct 25, 2021, 5:31 PM IST
ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷ ಈ ಎರಡೂ ಪಕ್ಷಗಳು ಕೇವಲ ಹೆಸರಿಗೊಂದೇ ಸ್ಫಧಿಗಳಾಗಿದ್ದಾರೆ. ಬಿಜೆಪಿಯನ್ನು ಪರಾಭವಗೊಳಿಸಲು ಹಾಗೂ ವಮುಂದಿನ ಸರ್ಕಾರವನ್ನು ಸ್ಥಾಪಿಸಲು ಕಾಂಗ್ರೆಸ್ ಪಕ್ಷವು ಸರ್ವೋತ್ತಮ ಸ್ಥಿತಿಯಲ್ಲಿದೆ ಎಂದು ಗೋವಾ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ನಿರೀಕ್ಷಕ ಪಿ.ಚಿದಂಬರಂ ಅಭಿಪ್ರಾಯಪಟ್ಟರು.
ಸ್ಥಳೀಯ ಸುದ್ಧಿವಾಹಿನಿಯೊಂದಿಗೆ ಮಾತನಾಡಿದ ಅವರು,ತೃಣಮೂಲ ಕಾಂಗ್ರೆಸ್ ಪಕ್ಷವು ಪಶ್ಚಿಮ ಬಂಗಾಳದ ಪಕ್ಷವಾಗಿದೆ. ಮಮತಾ ಬ್ಯಾನರ್ಜಿಯವರು ಗೋವಾದಲ್ಲಿ ಇತರ ಪಕ್ಷದ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಗೋವಾದಲ್ಲಿ ತನ್ನ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದೆ ಎಂದು ಪಿ.ಚಿದಂಬರಂ ನುಡಿದರು.
ಗೋವಾದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ. ಅಂತೆಯೇ ಒಟ್ಟೂ 5 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಇತರ ರಾಜ್ಯಗಳು ಕೂಡ ಅಷ್ಟೇ ಮಹತ್ವದ್ದಾಗಿದೆ. ಗೋವಾ ರಾಜ್ಯವು ಈ ದೃಷ್ಟಿಯಲ್ಲಿ ಅತ್ಯಂತ ಮಹತ್ವದ್ದಾಗಿದೆ ಪಿ.ಚಿದಂಬರಂ ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
MUST WATCH
ಹೊಸ ಸೇರ್ಪಡೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ