ವೈರಲ್‌ ಆಯಿತು ಆರಾಧ್ಯಾ ಬಚ್ಚನ್‌ ಮಹಿಳಾ ಸಬಲೀಕರಣ ಮಾತು

Team Udayavani, Dec 21, 2019, 9:21 PM IST

Aaradhya-Bachchan

ಮುಂಬೈ: ಮಹಿಳೆಯರ ಸಬಲೀಕರಣದ ಬಗ್ಗೆ ಬಾಲಿವುಡ್‌ ದಂಪತಿ ಅಭಿಷೇಕ್‌ ಬಚ್ಚನ್‌ ಮತ್ತು ಐಶ್ವರ್ಯಾ ರೈ ಬಚ್ಚನ್‌ ಪುತ್ರಿ ಆರಾಧ್ಯಾ ಮಾಡಿದ ಭಾಷಣ ಈಗ ವೈರಲ್‌ ಆಗಿದೆ. ಪುತ್ರಿಯ ಶಾಲೆಯ ವಾರ್ಷಿಕ ದಿನ ಪ್ರಯುಕ್ತ ಈ ಕಾರ್ಯಕ್ರಮ ನಡೆದಿತ್ತು.

ಅದರಲ್ಲಿ ಮಹಿಳೆಯರ ಸಬಲೀಕರಣಕ್ಕೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಆರಾಧ್ಯಾ ಹಸಿರು ಮತ್ತು ಕೆಂಪು ಬಣ್ಣದ ದಿರಿಸು ತೊಟ್ಟು, “ನಾನು ಕನ್ಯಾ, ನಾನು ಕನಸು. ಹೊಸ ದಿನಗಳ ಕನಸು. ಹೊಸ ಜಗತ್ತನ್ನು ನಾವು ಎಚ್ಚರಿಸುತ್ತೇವೆ. ಆ ಜಗತ್ತಿನಲ್ಲಿ ಸುರಕ್ಷಿತವಾಗಿರುತ್ತೇನೆ. ನಾನು ಅಲ್ಲಿ ಪ್ರೀತಿ, ಗೌರವ ಪಡೆಯುತ್ತೇನೆ. ಅಲ್ಲಿ ನನ್ನ ಧ್ವನಿಯನ್ನು ಹತ್ತಿಕ್ಕಲಾಗುವುದಿಲ್ಲ. ಆದರೆ ಪ್ರೌಢಿಮೆಯಿಂದ ಅಭಿಪ್ರಾಯಗಳಿಗೆ ಗೌರವ ಸೂಚಿಸಲಾಗುತ್ತದೆ. ಜೀವನ ಎಂಬ ಪುಸ್ತಕಗಳಿಂದ ಅನುಭವ ಹೊರ ಬರುತ್ತದೆ. ಇದರಿಂದಾಗಿ ಮಾನವತೆ ಎಂಬ ನದಿಯ ಜತೆಗೆ ಅದು ಹರಿಯುತ್ತದೆ. ನಾವು ಯಾರಿಗೂ ಕಮ್ಮಿ ಇಲ್ಲ’ ಎಂದು ಹೇಳಿರುವ ಮಾತುಗಳು ವೈರಲ್‌ ಆಗಿವೆ. ಕಾರ್ಯಕ್ರಮದಲ್ಲಿ ಅಮಿತಾಭ್‌ ಬಚ್ಚನ್‌, ರವೀನಾ ಟಂಡನ್‌, ಶಾರುಖ್‌ ಖಾನ್‌ ಸೇರಿದಂತೆ ಪ್ರಮುಖರು ಹಾಜರಿದ್ದರು.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.