ಬಾಲಕಿಯ ಅಪಹರಣಕ್ಕೆ ಯತ್ನ: ಮೂವರು ಕಾಮಾಂಧರ ಬಂಧನ
Team Udayavani, Feb 14, 2018, 3:54 PM IST
ಪಾಲಘರ್ : ಶಾಲೆಗೆ ಹೋಗುವ ಹಾದಿಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ ಆರೋಪದ ಮೇಲೆ ಪೊಲೀಸರು ಮೂವರನ್ನು ಬಂಧಿಸಿದ್ದು ಇನ್ನಿಬ್ಬರು ಬಾಲಕರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ವಸಾಯಿ ಪ್ರದೇಶದಲ್ಲಿ ಎಂದಿನಂತೆ ತನ್ನ ಶಾಲೆಗೆ ಹೋಗುತ್ತಿದ್ದ 8ನೇ ತರಗತಿಯ ವಿದ್ಯಾರ್ಥಿಯನ್ನು ಬೈಕ್ನಲ್ಲಿ ಬಂದ ಆರೋಪಿಗಳು ಅಡ್ಡ ಗಟ್ಟಿ. ಒಬ್ಟಾತ ಆಕೆಗೆ ಚೂರಿ ತೋರಿಸಿ ಪ್ರಾಣ ಬೆದರಿಕೆ ಹಾಕಿದಾಗ ಇನ್ನೊಬ್ಬ ಆಕೆಯನ್ನು ಸೆಳೆದುಕೊಂಡು ಪರಾರಿಯಾದ.
ಆದರೆ ಹುಡುಗಿ ಹೇಗೋ ಅದೃಷ್ಟವಶಾತ್ ಅಪಹರಣಕಾರರ ಕೈಯಿಂದ ತಪ್ಪಿಸಿಕೊಂಡು ಪಾರಾದಳು. ಹುಡುಗಿಯ ಹೆತ್ತವರು ಪೊಲೀಸರಿಗೆ ದೂರು ನೀಡಿದರು.
ಪೊಲೀಸರು ಆರೋಪಿಗಳನ್ನು ಬಂಧಿಸಿ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ