ಅಭಿನಂದನೆ ಅರ್ಥವೇ ಬದಲು
Team Udayavani, Mar 3, 2019, 12:30 AM IST
“ಅಭಿನಂದನೆ’ ಪದವನ್ನು ಧನ್ಯವಾದಗಳನ್ನು ಸಲ್ಲಿಸಲು ಬಳಸಲಾಗುತ್ತಿತ್ತು. ಆದರೆ ಈಗ ಅದರ ಅರ್ಥ ಬದಲಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಪಾಕಿಸ್ಥಾನದ ಸೇನೆಯ ಕೈಯಲ್ಲಿ ಸಿಕ್ಕಿಕೊಂಡಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಬಿಡುಗಡೆ ಹಿನ್ನೆಲೆಯಲ್ಲಿ ಮೋದಿ ಈ ಹೇಳಿಕೆ ನೀಡಿದ್ದಾರೆ. ಈಗ ಭಾರತದ ನಡೆಯನ್ನು ವಿಶ್ವ ಎಚ್ಚರಿಕೆಯಿಂದ ಗಮನಿಸುತ್ತಿದೆ. ಶಬ್ದಕೋಶದಲ್ಲಿನ ಶಬ್ದಗಳ ಅರ್ಥ ಬದಲಿಸುವ ಸಾಮರ್ಥ್ಯವನ್ನು ದೇಶ ಹೊಂದಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?